ರಾಜ್ಯಸೋಂಕಿತ ವಿದ್ಯಾರ್ಥಿಯೊಂದಿಗೆ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್
ಕೊರೋನಾ ಸೋಂಕಿತ ವಿದ್ಯಾರ್ಥಿಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳ ವರದಿ ಬಂದಿದ್ದು, ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ, ಹೀಗಾಗಿ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.