ಕ್ರಿಕೆಟ್ಐಸಿಸಿ ಟೆಸ್ಟ್ ರ್ಯಾಂಕಿಂಗ್: ಕೊಹ್ಲಿ, ಕಾಗಿಸೋ ರಬಾಡಾ ಅಗ್ರ ಸ್ಥಾನ ಅಬಾಧಿತ
ವರ್ಷಾಂತ್ಯದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪ್ರಕಟವಾಗಿದ್ದು, ಬ್ಯಾಟಿಂಗ್ ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬೌಲಿಂಗ್ ನಲ್ಲಿ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೋ ರಬಾಡಾ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ.