Test series

'ಕೊನೆಗೂ ಒಲಿದ ಅದೃಷ್ಟ?': ಸಾಯಿ ಸುದರ್ಶನ್ ಬದಲಿಗೆ ಸರ್ಫರಾಜ್ ಖಾನ್ ಆಯ್ಕೆ ಸಾಧ್ಯತೆ!
ಇದೇ ವೇಳೆ, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ಅವಧಿಯಲ್ಲಿ ಭಾರತೀಯ ತಂಡದ ನಾಯಕ ಶುಭಮನ್ ಗಿಲ್ ಅವರ ಬಲಗೈ ಬೆರಳಿಗೆ ಗಾಯವಾಗಿದೆ.

Cricket: ಶ್ರೀಲಂಕಾ ಟೆಸ್ಟ್ ಸರಣಿಯಿಂದ Sai Sudharsan ಔಟ್
ಎರಡು ‘ಎ’ ಟೆಸ್ಟ್ ಪಂದ್ಯಗಳಲ್ಲಿ ಎರಡು ಶತಕ ಸಿಡಿಸಿದ್ದ ಸುದರ್ಶನ್, ಶ್ರೀಲಂಕಾ ‘ಎ’ ವಿರುದ್ಧದ ಎರಡನೇ ಪಂದ್ಯದಲ್ಲಿ ಗಾಯಗೊಂಡಿದ್ದರು. ಅಂದಿನಿಂದ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪುನಶ್ಚೇತನ ಚಿಕಿತ್ಸೆಗೆ ಒಳಗಾಗಿದ್ದರು.

ಜಸ್ಪ್ರೀತ್ ಬುಮ್ರಾ ಬದಲಿ ಆಟಗಾರನಾಗಿ ಔಕಿಬ್ ನಬಿ ಆಯ್ಕೆ; ಅಜಿತ್ ಅಗರ್ಕರ್, ಗೌತಮ್ ಗಂಭೀರ್ ವಿರುದ್ಧ ಟೀಕೆ!
ಈಮಧ್ಯೆ, ಶ್ರೀಲಂಕಾ ವಿರುದ್ಧ ಕೊಲಂಬೊದಲ್ಲಿ ನಡೆಯಲಿರುವ ಭಾರತದ ಮೂರು ದಿನಗಳ ಅಭ್ಯಾಸ ಪಂದ್ಯಕ್ಕೂ ಮುನ್ನ ಔಕಿಬ್ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುತ್ತಿರುವುದು ಕಂಡುಬಂತು.

'ಮಾನಸಿಕ-ದೈಹಿಕವಾಗಿ ಸಿದ್ಧವಾಗಿರಿ': ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಹೆಡ್ ಕೋಚ್ 'ಗಂಭೀರ' ಸಂದೇಶ!
ಎದುರಾಗುವ ಯಾವುದೇ ಸವಾಲು ಅಥವಾ ಪ್ರಶ್ನೆಗೆ ಸೂಕ್ತ ಉತ್ತರ ನೀಡಲು ನಾವು ಸಂಪೂರ್ಣ ಸಿದ್ಧರಿದ್ದೇವೆ. ಹಾಗಾಗಿ, ಇಂದಿನಿಂದಲೇ ನಾವು ಎಲ್ಲ ಅಗತ್ಯ ಸಿದ್ಧತೆಗಳನ್ನು ಮತ್ತು ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳೋಣ ಎಂದಿದ್ದಾರೆ.
India vs South Africa: ತವರಿನಲ್ಲಿ ಮತ್ತೊಮ್ಮೆ ಭಾರತಕ್ಕೆ ವೈಟ್‌ವಾಶ್ ಮುಖಭಂಗ; ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!
ಕಳೆದ 25 ವರ್ಷಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಭಾರತದಲ್ಲಿ ಸರಣಿ ಗೆಲುವು ಸಾಧಿಸಿದೆ.

'ಇಷ್ಟು ಗೊಂದಲಕಾರಿ ಟೆಸ್ಟ್ ತಂಡವನ್ನು ಹಿಂದೆಂದೂ ನೋಡಿಯೇ ಇಲ್ಲ': ರಿಷಭ್ ಪಂತ್ ತಂಡದ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ!
ದಕ್ಷಿಣ ಆಫ್ರಿಕಾದ ಮೊದಲ ಇನಿಂಗ್ಸ್‌ನ 489 ರನ್‌ಗಳಿಗೆ ಉತ್ತರವಾಗಿ ಭಾರತ 201 ರನ್‌ಗಳಿಗೆ ಆಲೌಟ್ ಆಗಿತ್ತು. ಎರಡನೇ ಟೆಸ್ಟ್‌ನ ಮೂರನೇ ದಿನವಾದ ಸೋಮವಾರ ಆತಿಥೇಯ ತಂಡ ಬ್ಯಾಟಿಂಗ್‌ನಲ್ಲಿ ಕುಸಿತ ಕಂಡಿತು.
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಭಾರತ ಹೀನಾಯ ಪ್ರದರ್ಶನ; ಕ್ರಿಪ್ಟಿಕ್ ಪೋಸ್ಟ್ ಹಂಚಿಕೊಂಡ ಕರುಣ್ ನಾಯರ್!
ಕನ್ನಡಿಗ ಕರುಣ್ ನಾಯರ್ ಬಿಸಿಸಿಐ ಮತ್ತು ಆಯ್ಕೆದಾರರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಸರಣಿಯಲ್ಲಿ ಈಗಾಗಲೇ 0-1 ಹಿನ್ನಡೆಯಲ್ಲಿದ್ದ ಭಾರತ, ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಎಡವಿದೆ.
India vs South Africa: ಮೊದಲ ಟೆಸ್ಟ್ ಪಂದ್ಯ ಸೋಲು; ಕೋಚ್ ಗೌತಮ್ ಗಂಭೀರ್ ಬೆಂಬಲಕ್ಕೆ ನಿಂತ ಬಿಸಿಸಿಐ
ಕೋಲ್ಕತ್ತಾ ಟೆಸ್ಟ್‌ನಲ್ಲಿ ಭಾರತ 30 ರನ್‌ಗಳ ಸೋಲನ್ನು ಅನುಭವಿಸಿತು. ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ನೇತೃತ್ವದಲ್ಲಿ ತವರಿನಲ್ಲಿ ನಡೆದ ತಮ್ಮ ಕೊನೆಯ ಆರು ಟೆಸ್ಟ್‌ಗಳಲ್ಲಿ ನಾಲ್ಕನೇ ಸೋಲು ಇದಾಗಿದೆ.
India vs South Africa: 'ಮಾಡು ಇಲ್ಲವೇ ಮಡಿ' ಪಂದ್ಯಕ್ಕೆ ಭಾರತ ಟೆಸ್ಟ್ ತಂಡದಿಂದ ಶುಭಮನ್ ಗಿಲ್ ಔಟ್!
ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಗಿಲ್ ಕುತ್ತಿಗೆ ಸೆಳೆತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

