Test series

ಶಾಕಿಂಗ್ ನ್ಯೂಸ್ : ಕಿವೀಸ್ ವಿರುದ್ಧದ ಏಕದಿನ, ಟೆಸ್ಟ್ ಸರಣಿಯಿಂದ ರೋಹಿತ್ ಹೊರಗೆ-ಕಾರಣ ಏನು ಗೊತ್ತಾ?
ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ ಏಕದಿನ ಹಾಗೂ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ.

ಕೊಹ್ಲಿ ನಾಯಕತ್ವದ ಭಾರತ ತಂಡ ನನ್ನ ಕನಸು ನನಸು ಮಾಡಿದೆ-ಲಕ್ಷ್ಮಣ್
ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಜಯ ಸಾಧಿಸಿದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾಗೆ 2019ನೇ ವರ್ಷ ಅದ್ಭುತವಾದದ್ದು ಎಂದು ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್ ವಿವಿಯಸ್ ಲಕ್ಷ್ಮಣ್ ಹೇಳಿದ್ದಾರೆ.

ಕಳಪೆ ಪ್ರದರ್ಶನ:ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕನ್ನಡಿಗ ಕೆಎಲ್ ರಾಹುಲ್ ಔಟ್, ಗಿಲ್ ಇನ್
ಅಕ್ಟೋಬರ್ 2 ರಿಂದ ಸ್ವದೇಶದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಗಾಗಿ 15 ಆಟಗಾರರನ್ನೊಳಗೊಂಡ ಟೀಂ ಇಂಡಿಯಾವನ್ನು ಬಿಸಿಸಿಐ ಇಂದು ಪ್ರಕಟಿಸಿದೆ.

ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತ ಸೋಲಿಸಲು ಸಾಧ್ಯವೇ ಇಲ್ಲ: ಪಾಂಟಿಂಗ್ ನಂಬಿಕೆಗೆ ಕಾರಣವೇನು ಗೊತ್ತೇ?
ಭಾರತ-ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಟೆಸ್ಟ್ ಪಂದ್ಯದ ಬಗ್ಗೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದು, ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಟೆಸ್ಟ್ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಇತರ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯ- ಆಡಮ್ ಗಿಲ್ ಕ್ರಿಸ್ಟ್
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

ವಿಂಡೀಸ್ ಟೆಸ್ಟ್ ಸರಣಿಯಿಂದ ಧವನ್‌ಗೆ ಕೊಕ್? ಕನ್ನಡಿಗ ಮಾಯಾಂಕ್‌ಗೆ ಅವಕಾಶ?
ಇಂಗ್ಲೆಂಡ್ ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್ ಏಕದಿನ ಕೂಟದಲ್ಲಿ ಅದ್ಭುತವಾಗಿ ಆಡುತ್ತಿರುವ ಶಿಖರ್ ಧವನ್...

ಆಂಗ್ಲರ ನಾಡಲ್ಲಿ 'ವಿರಾಟ್' ಗೋಲ್ಡನ್ ಡಕೌಟ್, ಬ್ರಾಡ್ ಬೌಲಿಂಗ್‌ಗೆ ಹೆದರಿದ್ರಾ ಕೊಹ್ಲಿ, ಈ ವಿಡಿಯೋ ನೋಡಿ!
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಮುಖಭಂಗದ ನಡುವೆಯೂ ಉತ್ತಮ ಪ್ರದರ್ಶನ ನೀಡುತ್ತಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐದನೇ ಟೆಸ್ಟ್ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿದ್ದಾರೆ...

ಇಂಗ್ಲೆಂಡ್ ವಿರುದ್ಧದ ಕಳಪೆ ಪ್ರದರ್ಶನಕ್ಕೆ ತಂಡದ ನಾಯಕ ವಿರಾಟ್ ಕೊಹ್ಲಿ ಕೊಟ್ಟ ಕಾರಣವೇನು ಗೊತ್ತ!
ಆತಿಥೇಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರವಾಸಿ ಟೀಂ ಇಂಡಿಯಾ ತಂಡ ಕಳಪೆ ಪ್ರದರ್ಶನ ನೀಡುತ್ತಿದ್ದು ವಿದೇಶಿ ನೆಲದಲ್ಲಿ ನಾವು ಉತ್ತಮ ಆಟ ಪ್ರದರ್ಶಿಸದಿದ್ದರೆ...

ಶಿಖರ್ ಧವನ್‍ಗೆ ಗಾಯ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಆಡುವುದು ಅನುಮಾನ!
ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ಹೇಳಲಾಗಿದೆ...

