ರಾಜ್ಯಕೋವಿಡ್ ಸಂಪರ್ಕಿತರ ರೋಗಲಕ್ಷಣದ ಪರೀಕ್ಷೆ, ಡೆತ್ ಅಡಿಟ್ ಗೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಸೂಚನೆ
ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಪಾಸಿಟಿವ್ ಕೇಸ್ ಗಳ ರೋಗಲಕ್ಷಣದ ಸಂಪರ್ಕಿತರನ್ನು ಪರೀಕ್ಷಿಸುವುದು, ಟೆಲಿ ಐಸಿಯು ಬಳಕೆ ಮತ್ತು ಸೋಂಕಿನಿಂದಾಗಿ ಸಾವನ್ನಪ್ಪಿದವರ ಲೆಕ್ಕಪರಿಶೋಧನೆ ಮುಂತಾದ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.