ಕ್ರಿಕೆಟ್ಇಂಜಮಾಮ್-ಉಲ್-ಹಕ್, ರಿಕಿ ಪಾಂಟಿಂಗ್ ದಾಖಲೆ ಮುರಿದ ಕೊಹ್ಲಿ!
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೃತ್ತಿಜೀವನದ 26ನೇ ಶತಕ ಸಿಡಿಸಿದರು. ಆಮೂಲಕ ಪಾಕಿಸ್ತಾನ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್(25 ಶತಕ) ಅವರ ದಾಖಲೆಯನ್ನು ಹಿಂದಿಕ್ಕಿದರು.