Test

ಕೋವಿಡ್-19: ಭಾರತದಲ್ಲಿಂದು 33,376 ಹೊಸ ಕೇಸ್ ಪತ್ತೆ, 308 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 33,376 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ಏರಿಳಿತ: ದೇಶದಲ್ಲಿಂದು 43,263 ಹೊಸ ಕೇಸ್ ಪತ್ತೆ, 338 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 43,263 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 338 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ದೇಶದಲ್ಲಿಂದು 37,875 ಹೊಸ ಕೇಸ್ ಪತ್ತೆ, 369 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 37,875 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 369 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 31,222 ಹೊಸ ಕೇಸ್ ಪತ್ತೆ, 290 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,222 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 290 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 42,766 ಹೊಸ ಕೇಸ್ ಪತ್ತೆ, 308 ಮಂದಿ ಸಾವು
ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,766 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 42,618 ಹೊಸ ಕೇಸ್ ಪತ್ತೆ, 330 ಮಂದಿ ಸಾವು
ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,618 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

3ನೇ ಅಲೆ ಭೀತಿ ನಡುವೆ ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 45,352 ಹೊಸ ಕೇಸ್ ಪತ್ತೆ, 366 ಮಂದಿ ಸಾವು
ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 45,352 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 366 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 47,092 ಹೊಸ ಕೇಸ್ ಪತ್ತೆ, 509 ಮಂದಿ ಸಾವು
ಭಾರತದಲ್ಲಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 47,092 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 41,965 ಹೊಸ ಕೇಸ್ ಪತ್ತೆ, 460 ಮಂದಿ ಸಾವು
ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41,965 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

