Test

ರಾಜ್ಯದಲ್ಲಿ ಈವರೆಗೂ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ; ವಿಕ್ಟೋರಿಯಾ ಆಸ್ಪತ್ರೆ ಇನ್ನೊಂದು ವಿಶೇಷ ಮೈಲಿಗಲ್ಲು: ಸುಧಾಕರ್
ವಿಶ್ವಸಂಸ್ಥೆ ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ ಪಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಹೆಚ್ಚಿದ ಕೊರೋನಾ ಸೋಂಕು: ಅಧಿಕಾರಿಗಳ ನಿದ್ದೆಗೆಡಿಸುತ್ತಿದೆ ತಡವಾಗುತ್ತಿರುವ ವೈದ್ಯಕೀಯ ವರದಿ!
ಮಹಾಮಾರಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ನಡುವಲ್ಲೇ ಸೋಂಕಿತರ ವೈದ್ಯಕೀಯ ವರದಿ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಚಿಂತೆಗೀಡಾಗುತ್ತಿದ್ದಾರೆ.

ಕೊರೋನಾ ನಿಯಮ ಉಲ್ಲಂಘಿಸಿದ ಜೋಫ್ರಾ ಆರ್ಚರ್ 2ನೇ ಟೆಸ್ಟ್ ನಿಂದ ಔಟ್!
ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಜೋಫ್ರಾ ಆರ್ಚರ್ ಅವರನ್ನು ಎರಡನೇ ಪಂದ್ಯದಿಂದ ಕೈಬಿಡಲಾಗಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 3,20,161 ಕೋವಿಡ್ ಪರೀಕ್ಷೆ, ಜುಲೈ 14ರ ವರಗೆ ಒಟ್ಟಾರೆ 1,24,12,664 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,86,247 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಭಾರತದಾದ್ಯಂತ 24 ಗಂಟೆಗಳಲ್ಲಿ 2,86,247 ಕೋವಿಡ್ ಪರೀಕ್ಷೆ, ಜುಲೈ 13ರ ವರಗೆ ಒಟ್ಟಾರೆ 1,20,92,503 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,86,247 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 2,82,511 ಕೋವಿಡ್ ಪರೀಕ್ಷೆ, ಜುಲೈ 10ರವರೆಗೆ ಒಟ್ಟಾರೆ 1,13,07,002 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,82,511 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 2,67,061 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,07,40,832 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶಾದ್ಯಂತ ಒಂದೇ ದಿನ 2,62,679 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,04,73,771 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,62,679 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ ದೇಶಾದ್ಯಂತ 2,41,430 ಕೋವಿಡ್ ಪರೀಕ್ಷೆ, ಜು.6ರವರೆಗೆ ಒಟ್ಟಾರೆ 1,02,11,092 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,41,430 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

