Test

ರಾಜ್ಯದ 57 ಪ್ರಯೋಗಾಲಯಗಳಲ್ಲಿ ಇನ್ನೂ 27,000 ಮಾದರಿಗಳ ವೈದ್ಯಕೀಯ ವರದಿ ಬಾಕಿಯಿದೆ!
ರಾಜ್ಯದ 57 ಪ್ರಯೋಗಾಲಯಗಳಲ್ಲಿ 27,000 ಮಾದರಿಗಳ ವೈದ್ಯಕೀಯ ವರದಿ ಇನ್ನೂ ಬಾಕಿಯಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

24 ಗಂಟೆಗಳಲ್ಲಿ ದೇಶಾದ್ಯಂತ 2,42,383 ಕೋವಿಡ್ ಪರೀಕ್ಷೆ, ಒಟ್ಟಾರೆ 95,40,132 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,42,383 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕೊರೋನಾ: ತಡವಾಗುತ್ತಿರುವ ವೈದ್ಯಕೀಯ ವರದಿ, ಏನು ಮಾಡಬೇಕೆಂದು ತಿಳಿಯದೆ ಜನತೆ ಕಂಗಾಲು!
ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈಗಾಗಲೇ ರಾಜ್ಯದಲ್ಲಿ ಹಲವು ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಿಗದೆ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್ ಪರೀಕ್ಷೆ, ಜುಲೈ 2ರವರೆಗೆ ಒಟ್ಟಾರೆ 90,56,173 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶಾದ್ಯಂತ ಒಂದೇ ದಿನ 2,10,292 ಕೋವಿಡ್ ಪರೀಕ್ಷೆ, ಜೂನ್ 29ರವರೆಗೆ ಒಟ್ಟಾರೆ 86,08,654 ಸ್ಯಾಂಪಲ್ ಪರೀಕ್ಷೆ
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,31,095 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ ದೇಶಾದ್ಯಂತ 2,15,446 ಕೋವಿಡ್ ಪರೀಕ್ಷೆ, ಜೂನ್ 25ರವರೆಗೆ ಒಟ್ಟಾರೆ 77,76,228 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,15,446 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕೋವಿಡ್-19: ಶಂಕಿತರು ಮೃತಪಟ್ಟರೆ 6 ಗಂಟೆಗಳಲ್ಲಿ ಪರೀಕ್ಷೆ
ಕೊರೋನಾ ಸೋಂಕು ಶಂಕಿತ ವ್ಯಕ್ತಿಗಳು ಮೃತಪಟ್ಟ 6 ಗಂಟೆಯೊಳಗೆ ಅವರ ಗಂಟಲ ದ್ರವ ಮಾದರಿ ಸಂಗ್ರಹಿಸಿ, ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ಕೋವಿಡ್-19: ವುಹಾನ್ ನಲ್ಲಿ ಮೊದಲ ಬಾರಿಗೆ ಲಕ್ಷಣ ರಹಿತ ಪ್ರಕರಣ ಶೂನ್ಯ, ಪಾಸಿಟಿವ್ ಇದ್ದ ವೈದ್ಯ ಸಾವು
ಚೀನಾದಲ್ಲಿ ಹೊಸದಾಗಿ 15 ಕೊರೋನಾವೈರಸ್ ಪ್ರಕರಣಗಳು ವರದಿಯಾಗಿದ್ದು, ಕೋವಿಡ್- 19 ಹುಟ್ಟಿಕೊಂಡಿದ್ದ ವುಹಾನ್ ನಗರದಲ್ಲಿ ಕಳೆದ ಕೆಲ ವಾರಗಳಲ್ಲಿ ಸುಮಾರು 9 ಮಿಲಿಯನ್ ಜನರನ್ನು ಪರೀಕ್ಷೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಯಾವುದೇ ಲಕ್ಷಣ ರಹಿತ ಪ್ರಕರಣಗಳು ದಾಖಲಾಗಿಲ್ಲ ಎಂದು ಆರೋಗ್ಯ ಪ್ರಾಧಿಕಾರ ಮಂಗಳವಾರ ತಿಳಿಸಿದೆ.

ಭಾರತ ಕೈಬಿಟ್ಟರೆ ಟೆಸ್ಟ್ ಕ್ರಿಕೆಟ್ನ ಸಾವು ಖಚಿತ: ಆಸೀಸ್ ಮಾಜಿ ಕ್ರಿಕೆಟಿಗ ಗ್ರೇಗ್ ಚಾಪೆಲ್
ಕೊರೊನಾ ವೈರಸ್ ಕ್ರಿಕೆಟ್ ಲೋಕವನ್ನು ಸ್ತಬ್ಧವಾಗಿಸಿದ್ದು, ಕ್ರಿಕೆಟ್ ಚಟುವಟಿಕೆಗಳನ್ನು ಮರಳಿ ಯಥಾಸ್ಥಿತಿಗೆ ತರಬೇಕಾದರೆ ಭಾರತ ಅತ್ಯಂತ ಮಹತ್ವದ ಪಾತ್ರ ವಹಿಸಬೇಕಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಹಾಗೂ ಟೀಮ್ ಇಂಡಿಯಾದ ಮಾಜಿ ಕೋಚ್ ಗ್ರೇಗ್ ಚಾಪೆಲ್ ಅಭಿಪ್ರಾಯ ಪಟ್ಟಿದ್ದಾರೆ.

