Test

ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್-19 ರೋಗಿಗಳಿಗೆ ಡಿಸ್ಚಾರ್ಜ್ ಗೂ ಮುನ್ನ ಪರೀಕ್ಷೆ ಇಲ್ಲ: ಕೇಂದ್ರ ಸರ್ಕಾರ
ಕೋವಿಡ್-19 ಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಹೆಚ್ಚುತ್ತಿರುವ ಕೊರೋನಾ: ಪಾದರಾಯನಪುರ ವಾರ್ಡಲ್ಲಿ ಎಲ್ಲರಿಗೂ ಸೋಂಕು ಪರೀಕ್ಷೆ!
ಬೆಂಗಳೂರಿನ ಪಾದರಾಯನಪುರ ವಾರ್ಡ್'ನಲ್ಲಿ ರ್ಯಾಂಡಮ್ ಪರೀಕ್ಷೆ ವೇಳೆ 6 ಮಂದಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ವಾರ್ಡ್ ನಲ್ಲಿರುವ ಎಲ್ಲರನ್ನೂ ಪರೀಕ್ಷೆ ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಲಾಕ್ ಡೌನ್ ಸಡಲಿಕೆ ನಂತರ ಎಲ್ಲಾ ನಾಗರಿಕರಿಗೂ ಆರೋಗ್ಯ ಪರೀಕ್ಷೆ ಈಗ ಅತಿಮುಖ್ಯ
ಲಾಕ್ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆಯು ಎಲ್ಲಾ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ,

ಹಿರಿಯ ನಾಗರಿಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಕೆ. ಸುಧಾಕರ್
ಕೋವಿಡ್–19ಗೆ ರಾಜ್ಯದಲ್ಲಿ ಮೃತಪಟ್ಟವರು 55 ರಿಂದ 80 ವರ್ಷದೊಳಗಿನವರಾಗಿದ್ದು, ಹಿರಿಯ ನಾಗರಿಕರನ್ನು ಉಳಿಸಿಕೊಳ್ಳಲೇಬೇಕು ಎಂಬ ಕಾರಣಕ್ಕೆ 55 ವರ್ಷ ಮೇಲ್ಪಟ್ಟ ಎಲ್ಲರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಭಾರತ ಸೇರಿ ಇತರೆ 9 ರಾಷ್ಟ್ರಕ್ಕಿಂತಲೂ ಕೊರೋನಾ ಪರೀಕ್ಷೆಯಲ್ಲಿ ಅಮೆರಿಕಾ ಮುಂದು: ಟ್ರಂಪ್
ಭಾರತ ಸೇರಿ ಇತರೆ ವಿಶ್ವದ ಇತರೆ 9 ರಾಷ್ಟ್ರಗಳಿಗಿಂತಲೂ ಕೊರೋನಾ ವೈರಸ್ ಪರೀಕ್ಷೆಯನ್ನು ಅಮೆರಿಕಾ ಹೆಚ್ಚಾಗಿ ನಡೆಸಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವ್ಯಾಪಕವಾಗಿ ಹರಡುತ್ತಿರುವ ಕೊರೋನಾ: ರಾಜ್ಯದಲ್ಲಿ ತಪಾಸಣೆ ಹೆಚ್ಚಳಕ್ಕೆ ಮೊಬೈಲ್ ಬೂತ್'ಗೆ ಸಿಎಂ ಚಾಲನೆ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವ್ಯಾಪಕವಾಗುತ್ತಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆ ಕೈಗೊಳ್ಳಲು ಸ್ಥಾಪನೆ ಮಾಡಲಾಗಿರುವ ಮೊಬೈಲ್ ಬೂತ್'ಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚಾಲನೆ ನೀಡಿದ್ದಾರೆ.

ಕೋವಿದ್19 ಟೆಸ್ಟ್ ಗೆ ಪರಿಷ್ಕೃತ ಮಾರ್ಗಸೂಚಿ ಅಳವಡಿಕೆ: ಜಾವೇದ್ ಅಖ್ತರ್
ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕರ್ನಾಟಕದ ನಾಲ್ಕು ವರ್ಗದ ರೋಗಿಗಳಿಗೆ ಪರೀಕ್ಷಾ ಮಾನದಂಡಗಳನ್ನು ವಿಸ್ತರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ಹೇಳಿದ್ದಾರೆ.

ಪ್ರತಿ ಕೊರೊನಾ ವೈರಸ್ ಪರೀಕ್ಷಾ ವೆಚ್ಚ 5,000 ರೂಪಾಯಿ ಮಾತ್ರ...!
ಭಾರತದಲ್ಲಿ ವೇಗವಾಗಿ ಹಬ್ಬುತ್ತಿರುವ ಕೊರೊನಾ ವೈರಸ್ (ಕೋವಿಡ್ -೧೯) ಸೋಂಕು ತಗುಲಿದೆಯೇ... ಇಲ್ಲವೇ? ಎಂಬುದನ್ನು ಖಚಿತ ಪಡಿಸಿಕೊಳ್ಳಲು ನಡೆಸಲಾಗುವ ಪ್ರತಿ ಪರೀಕ್ಷೆಗೆ 4,500 ರಿಂದ 5,000 ರೂ. ವೆಚ್ಚವಾಗಲಿದೆಯಂತೆ.

ಟೆಸ್ಟ್ ಕ್ರಿಕೆಟ್ಗೆ ಹುಟ್ಟುಹಬ್ಬ: ಕ್ರಿಕೆಟ್ ಆರಂಭಗೊಂಡು ಇಂದಿಗೆ 143 ವರ್ಷಗಳು!
ಕ್ರಿಕೆಟ್ ಕ್ರೀಡೆಯ ಆತ್ಮವೆಂದೇ ಕರೆಯುವ ಟೆಸ್ಟ್ ಕ್ರಿಕೆಟ್ ಜನ್ಮ ತಾಳಿ ಇಂದಿಗೆ 143 ವರ್ಷಗಳಾಗಿವೆ. 1877ರ ಇದೇ ದಿನದಂದು ಕ್ರಿಕೆಟ್ ಜನಕ ತಂಡ ಇಂಗ್ಲೆಂಡ್ ಮೊಟ್ಟ ಮೊದಲ ಬಾರಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವಾಡಿತ್ತು. ವಿಶ್ವದ ಅಧಿಕೃತ ಮೊದಲನೇ ಟೆಸ್ಟ್ ಪಂದ್ಯ ಇದಾಗಿತ್ತು.

