Test

ಕೈಲಾಗದವನಂತೆ ಅಳೋದನ್ನು ನಿಲ್ಲಿಸಿ: ಆ್ಯಡಮ್ ಗಿಲ್‌ಕ್ರಿಸ್ಟ್‌ಗೆ ತಿರುಗೇಟು ನೀಡಿದ ಭಜ್ಜಿ, ವಿಡಿಯೋ!
ಕ್ರಿಕೆಟ್

ಕೈಲಾಗದವನಂತೆ ಅಳೋದನ್ನು ನಿಲ್ಲಿಸಿ: ಆ್ಯಡಮ್ ಗಿಲ್‌ಕ್ರಿಸ್ಟ್‌ಗೆ ತಿರುಗೇಟು ನೀಡಿದ ಭಜ್ಜಿ, ವಿಡಿಯೋ!

ವಿಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಇತ್ತೀಚೆಗಷ್ಟೇ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದರ ಬೆನ್ನಲ್ಲೇ ಹರ್ಭಜನ್ ಸಿಂಗ್ ಅವರ ಹ್ಯಾಟ್ರಿಕ್ ವಿಕೆಟ್ ಸಾಧನೆ ಬಗ್ಗೆ ಆಸ್ಟ್ರೇಲಿಯಾದ...

ಐಸಿಸಿ ಟೆಸ್ಟ್‌ ಕ್ರಿಕೆಟ್‌ ಪದಾರ್ಪಣೆ ಹೊಸ್ತಿಲಲ್ಲಿ ಅಂಪೈರ್‌ ಭಾರತದ ನಿತಿನ್ ಮೆನನ್‌
ಕ್ರಿಕೆಟ್

ಐಸಿಸಿ ಟೆಸ್ಟ್‌ ಕ್ರಿಕೆಟ್‌ ಪದಾರ್ಪಣೆ ಹೊಸ್ತಿಲಲ್ಲಿ ಅಂಪೈರ್‌ ಭಾರತದ ನಿತಿನ್ ಮೆನನ್‌

ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಗದಿತ ಓವರ್‌ಗಳ ಮಾದರಿಯಲ್ಲಿ ಈಗಾಗಲೇ ತೀರ್ಪುಗಾರರಾಗಿ ಸೇವೆ ಸಲ್ಲಿಸಿರುವ ಭಾರತದ ನಿತಿನ್‌ ಮೆನನ್‌ ಅವರು ಇದೀಗ ಟೆಸ್ಟ್‌ ಕ್ರಿಕೆಟ್‌ಗೂ ಪದಾರ್ಪಣೆ ಮಾಡುವ ಹೊಸ್ತಿಲಲ್ಲಿ ಇದ್ದಾರೆ.

ಕೇವಲ 11 ಪಂದ್ಯಗಳಲ್ಲಿ ಎಂಎಸ್ ಧೋನಿ ದಾಖಲೆ ಮುರಿದ ರಿಷಬ್ ಪಂತ್‌
ಕ್ರಿಕೆಟ್

ಕೇವಲ 11 ಪಂದ್ಯಗಳಲ್ಲಿ ಎಂಎಸ್ ಧೋನಿ ದಾಖಲೆ ಮುರಿದ ರಿಷಬ್ ಪಂತ್‌

ಭಾರತ ತಂಡದ ಯುವ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಅವರು ವೆಸ್ಟ್ ಇಂಡೀಸ್‌ ವಿರುದ್ಧದ ಎರಡನೇ ಪಂದ್ಯದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ಭಾರತ-ವೆಸ್ಟ್ ಇಂಡೀಸ್: ಪಾದಾರ್ಪಣೆ ಪಂದ್ಯದಲ್ಲೇ ವಿಶಿಷ್ಠ ದಾಖಲೆ ಬರೆದ ವಿಶ್ವದ ದೈತ್ಯ ಆಟಗಾರ ಕಾರ್ನ್‌ವಾಲ್‌
ಕ್ರಿಕೆಟ್

ಭಾರತ-ವೆಸ್ಟ್ ಇಂಡೀಸ್: ಪಾದಾರ್ಪಣೆ ಪಂದ್ಯದಲ್ಲೇ ವಿಶಿಷ್ಠ ದಾಖಲೆ ಬರೆದ ವಿಶ್ವದ ದೈತ್ಯ ಆಟಗಾರ ಕಾರ್ನ್‌ವಾಲ್‌

ಟೆಸ್ಟ್ ಕ್ರಿಕೆಟ್‌ ಪಾದಾರ್ಪಣೆ ಪಂದ್ಯದಲ್ಲೇ ವೆಸ್ಟ್ ಇಂಡೀಸ್‌ ತಂಡದ ಆಫ್-ಸ್ಪಿನ್ ಆಲ್ರೌಂಡರ್ ರಹಕೀಮ್ ಕಾರ್ನ್‌ವಾಲ್ ವಿಶಿಷ್ಠ ದಾಖಲೆ ಬರೆದಿದ್ದಾರೆ.

2ನೇ ಟೆಸ್ಟ್: ಕೊಹ್ಲಿ, ಮಾಯಾಂಕ್ ಅರ್ಧಶತಕ, ಸ್ಪರ್ಧಾತ್ಮಕ ಮೊತ್ತ ಪೇರಿಸಿದ ಟೀಂ ಇಂಡಿಯಾ!
ಕ್ರಿಕೆಟ್

2ನೇ ಟೆಸ್ಟ್: ಕೊಹ್ಲಿ, ಮಾಯಾಂಕ್ ಅರ್ಧಶತಕ, ಸ್ಪರ್ಧಾತ್ಮಕ ಮೊತ್ತ ಪೇರಿಸಿದ ಟೀಂ ಇಂಡಿಯಾ!

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ಮಾಯಾಂಕ್ ಅಗರ್ವಾರ್ ಅವರ ಅರ್ಧಶತಕ ನೆರವಿನಿಂದ ಸ್ಫರ್ಧಾತ್ಮಕ ಮೊತ್ತ ಪೇರಿಸಿದೆ.

ದೇಶಕ್ಕಾಗಿ ಆಡುವಾಗ, ಶತಕ ಕಳೆದುಕೊಂಡ ಬಗ್ಗೆ ಚಿಂತೆಯಿಲ್ಲ: ಅಜಿಂಕ್ಯ ರಹಾನೆ
ಕ್ರಿಕೆಟ್

ದೇಶಕ್ಕಾಗಿ ಆಡುವಾಗ, ಶತಕ ಕಳೆದುಕೊಂಡ ಬಗ್ಗೆ ಚಿಂತೆಯಿಲ್ಲ: ಅಜಿಂಕ್ಯ ರಹಾನೆ

ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನ ಮೊದಲನೇ ದಿನ ಶತಕ ವಂಚಿತನಾಗಿರುವ ಬಗ್ಗೆ ತಲೆ ಕೆಡಸಿಕೊಂಡಿಲ್ಲ ಎಂದು ಭಾರತ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ತಿಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಸ್ಪರ್ಧೆ ಹೆಚ್ಚಿದೆ: ಕೊಹ್ಲಿ
ಕ್ರಿಕೆಟ್

ಟೆಸ್ಟ್ ಕ್ರಿಕೆಟ್ ನಲ್ಲಿ ಸ್ಪರ್ಧೆ ಹೆಚ್ಚಿದೆ: ಕೊಹ್ಲಿ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪ್ರಸಕ್ತ ವರ್ಷದ ಟೆಸ್ಟ್ ಪಂದ್ಯಗಳನ್ನು ಸ್ಪರ್ಧಾತ್ಮಕವಾಗಿಸಿದೆ ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ಭಾರತ, ಇಂಗ್ಲೆಂಡ್ ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ!
ಕ್ರಿಕೆಟ್

ಭಾರತ, ಇಂಗ್ಲೆಂಡ್ ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ!

ಐಸಿಸಿ ಬಿಡುಗಡೆ ಮಾಡಿರುವ ವಾರ್ಷಿಕ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿವೆ.

ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಆಫ್ಗಾನಿಸ್ತಾನ!
ಕ್ರಿಕೆಟ್

ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಆಫ್ಗಾನಿಸ್ತಾನ!

ಐರ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗೆಲುವು ಸಾಧಿಸುವ ಮೂಲಕ ಕ್ರಿಕೆಟ್ ಶಿಶು ಆಫ್ಗಾನಿಸ್ತಾನ ಚೊಚ್ಚಲ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ.