ರಾಜಕೀಯಇಲ್ನೋಡಿ, ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ: ಗುತ್ತಿಗೆದಾರರನ್ನು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿರುವುದಕ್ಕೆ ಸಾಕ್ಷ್ಯ!
ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ.