ರಾಜ್ಯದೇಶದ ಪ್ರಥಮ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಡಾ. ಸುಧಾಕರ್ ಚಾಲನೆ
ಬೆಂಗಳೂರಿನ ಪ್ರತಿಷ್ಠಿತ ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿದರು.