Testing

ನಮ್ಮಲ್ಲಿ ಕೋವಿಡ್-19 ಪರೀಕ್ಷೆ ಸರಿಯಾಗಿ ನಡೆಯದಿರುವುದು ಬೇಸರದ ಸಂಗತಿ: ಮಾರ್ಕ್ ಝುಕರ್ ಬರ್ಗ್ ಅಸಮಾಧಾನ!
ವಿದೇಶ

ನಮ್ಮಲ್ಲಿ ಕೋವಿಡ್-19 ಪರೀಕ್ಷೆ ಸರಿಯಾಗಿ ನಡೆಯದಿರುವುದು ಬೇಸರದ ಸಂಗತಿ: ಮಾರ್ಕ್ ಝುಕರ್ ಬರ್ಗ್ ಅಸಮಾಧಾನ!

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವ ರೀತಿಗೆ ಅಮೆರಿಕನ್ನರು ಅಸಮಾಧಾನ ವ್ಯಕ್ತಪಡಿಸಿದ ರೀತಿಯೇ ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಝುಕರ್ ಬರ್ಗ್ ಸಹ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಅಸಹನೆ ವ್ಯಕ್ತಪಡಿಸಿದ್ದಾರೆ.

ಈವರೆಗೂ 15 ಲಕ್ಷ ಕೋವಿಡ್-19 ಪರೀಕ್ಷೆ-ಕೇಂದ್ರ ಸಚಿವ ಹರ್ಷವರ್ಧನ್ 
ದೇಶ

ಈವರೆಗೂ 15 ಲಕ್ಷ ಕೋವಿಡ್-19 ಪರೀಕ್ಷೆ-ಕೇಂದ್ರ ಸಚಿವ ಹರ್ಷವರ್ಧನ್ 

ಪ್ರತಿದಿನ ಸುಮಾರು 95 ಸಾವಿರ ಕೋವಿಡ್-19 ಪರೀಕ್ಷೆ ಸಾಮರ್ಥ್ಯವಿದ್ದು, 332 ಸರ್ಕಾರಿ ಹಾಗೂ 121 ಖಾಸಗಿ ಪ್ರಯೋಗಾಲಯಗಳಲ್ಲಿ ಈವರೆಗೂ 15 ಲಕ್ಷದ 25 ಸಾವಿರದ 631 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯಾದ್ಯಂತ ಸಮರೋಪಾದಿಯಲ್ಲಿ ಟೆಸ್ಟಿಂಗ್ ಹೆಚ್ಚಿಸಲು ಸಚಿವ ಡಾ.ಸುಧಾಕರ್ ಸೂಚನೆ 
ರಾಜ್ಯ

ಮೈಸೂರು ಜಿಲ್ಲೆಯಾದ್ಯಂತ ಸಮರೋಪಾದಿಯಲ್ಲಿ ಟೆಸ್ಟಿಂಗ್ ಹೆಚ್ಚಿಸಲು ಸಚಿವ ಡಾ.ಸುಧಾಕರ್ ಸೂಚನೆ 

ಕೋವಿಡ್- 19 ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು,  ಮೈಸೂರು ಜಿಲ್ಲೆಯಲ್ಲಿ ಸೋಂಕು ಹರಡದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಪ್ರವೃತ್ತರಾಗ ಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಕರೆ ನೀಡಿದ್ದಾರೆ

ಟೆಸ್ಟ್ ಮೋರ್ ಸೇವ್ ಇಂಡಿಯಾ: ಹೆಚ್ಚಿನ ಪ್ರಮಾಣದ ಪರೀಕ್ಷೆ ನಡೆಯಬೇಕು- ಪ್ರಿಯಾಂಕಾ ಗಾಂಧಿ ವಾದ್ರಾ
ದೇಶ

ಟೆಸ್ಟ್ ಮೋರ್ ಸೇವ್ ಇಂಡಿಯಾ: ಹೆಚ್ಚಿನ ಪ್ರಮಾಣದ ಪರೀಕ್ಷೆ ನಡೆಯಬೇಕು- ಪ್ರಿಯಾಂಕಾ ಗಾಂಧಿ ವಾದ್ರಾ

ಕೊರೋನಾ ವೈರಸ್ ಹರಡದಂತೆ ತಡೆಯಲು ಇರುವ ಏಕೈಕ ಮಾರ್ಗವೆಂದರೆ ಜನರು  ಹೆಚ್ಚೆಚ್ಚು ಪರೀಕ್ಷೆಗಾಗಿ ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. 

2020 ರ ವೇಳೆಗೆ ಎಲೆಕ್ಟ್ರಿಕ್ ಕಾರ್ ಗುರಿ: ಇ.ವಿ ಕಾರ್ ಮಾದರಿ ತಪಾಸಣೆ ಪ್ರಾರಂಭಿಸಿದ ಮಾರುತಿ ಸುಜೂಕಿ
ವಾಹನ

2020 ರ ವೇಳೆಗೆ ಎಲೆಕ್ಟ್ರಿಕ್ ಕಾರ್ ಗುರಿ: ಇ.ವಿ ಕಾರ್ ಮಾದರಿ ತಪಾಸಣೆ ಪ್ರಾರಂಭಿಸಿದ ಮಾರುತಿ ಸುಜೂಕಿ

ಮಾರುತಿ ಸುಜೂಕಿ ತನ್ನ ಎಲೆಕ್ಟ್ರಿಕ್ ವಾಹನಗಳ ಮಾದರಿಯ ಪರೀಕ್ಷಾರ್ಥ ಸಂಚಾರವನ್ನು ಪ್ರಾರಂಭಿಸಿದೆ.