tests positive

ಗುಜರಾತ್: 9 ತಿಂಗಳ ಹಸುಗೂಸಿಗೆ HMPV ಪಾಸಿಟಿವ್ ದೃಢ!
ದೇಶ

ಗುಜರಾತ್: 9 ತಿಂಗಳ ಹಸುಗೂಸಿಗೆ HMPV ಪಾಸಿಟಿವ್ ದೃಢ!

ಜನವರಿ 6 ರಂದು ಕೆಮ್ಮು, ಶೀತ ಮತ್ತು ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಂಡು ಮಗುವಿಗೆ ಸೋಂಕು ತಗುಲಿದೆ

ಮಂಡ್ಯ: ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ!
ರಾಜ್ಯ

ಮಂಡ್ಯ: ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ!

ಕೋವಿಡ್ ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶುಕ್ರವಾರ ಒಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಮಾಲ್ಡೀವ್ಸ್ ನಲ್ಲಿ ರಜೆ ಮುಗಿಸಿಕೊಂಡು ಬಂದ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್
ಕ್ರಿಕೆಟ್

ಮಾಲ್ಡೀವ್ಸ್ ನಲ್ಲಿ ರಜೆ ಮುಗಿಸಿಕೊಂಡು ಬಂದ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್

ಜುಲೈ ನಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಗೆ ಭಾರತ ಸಿದ್ಧತೆಯಲ್ಲಿರುವಾಗಲೇ ಟೀಂ ಇಂಡಿಯಾಗೆ ಕೋವಿಡ್ ಕಾಡಲು ಶುರು ಮಾಡಿದೆ.  ಆರ್ ಅಶ್ವಿನ್ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ...

ಶಾಸಕಾಂಗ ಪಕ್ಷದ ಸಭೆಯಲ್ಲಿದ್ದಾಗಲೇ ಹ್ಯಾರಿಸ್ ಗೆ ಬಂತು ಮೊಬೈಲ್ ಸಂದೇಶ, ಕಾಂಗ್ರೆಸ್ ಶಾಸಕರಿಗೀಗ ಆತಂಕ!
ರಾಜ್ಯ

ಶಾಸಕಾಂಗ ಪಕ್ಷದ ಸಭೆಯಲ್ಲಿದ್ದಾಗಲೇ ಹ್ಯಾರಿಸ್ ಗೆ ಬಂತು ಮೊಬೈಲ್ ಸಂದೇಶ, ಕಾಂಗ್ರೆಸ್ ಶಾಸಕರಿಗೀಗ ಆತಂಕ!

ಇದೇ ತಿಂಗಳ 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಂತಿನಗರ ಮತಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಹ ಭಾಗವಹಿಸಿದ್ದರು.

ಬಂಧಿತ ಉದ್ಯಮಿ ದೀಪಕ್ ಕೊಚ್ಚರ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು
ದೇಶ

ಬಂಧಿತ ಉದ್ಯಮಿ ದೀಪಕ್ ಕೊಚ್ಚರ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೋನಾ ಪಾಸಿಟಿವ್
ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೋನಾ ಪಾಸಿಟಿವ್

ರಾಜ್ಯದ ಪ್ರಮುಖ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಗಂಗಾವತಿ ಬಿಜೆಪಿ 'ಶಾಸಕ' ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ 
ರಾಜ್ಯ

ಗಂಗಾವತಿ ಬಿಜೆಪಿ 'ಶಾಸಕ' ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ 

 ಕೊಪ್ಪಳ ಜಿಲ್ಲೆ ಗಂಗಾವತಿಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಭಾನುವಾರ ಕೊರೋನಾ ಪಾಸಿಟಿವ್ ಸೋಂಕಿರುವುದು ಪತ್ತೆಯಾಗಿದೆ. ಇದೀಗ ಶಾಸಕ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಕೊರೋನಾ ಪಾಸಿಟಿವ್
ದೇಶ

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಕೊರೋನಾ ಪಾಸಿಟಿವ್

ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಎರಡನೇ ಬಾರಿ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ.

ಮಾಸ್ಕ್ ಮೇಲಲ್ಲ ದೇವರ ಮೇಲೆ ನಂಬಿಕೆ ಇಡಿ ಎಂದಿದ್ದ ಟಿಕ್-ಟಾಕ್ ಸ್ಟಾರ್ ಈಗ ಕೊರೋನಾ ವೈರಸ್ ಐಸೋಲೇಷನ್ ವಾರ್ಡ್ ನಲ್ಲಿ! 
ದೇಶ

ಮಾಸ್ಕ್ ಮೇಲಲ್ಲ ದೇವರ ಮೇಲೆ ನಂಬಿಕೆ ಇಡಿ ಎಂದಿದ್ದ ಟಿಕ್-ಟಾಕ್ ಸ್ಟಾರ್ ಈಗ ಕೊರೋನಾ ವೈರಸ್ ಐಸೋಲೇಷನ್ ವಾರ್ಡ್ ನಲ್ಲಿ! 

ಕೊರೋನಾ ವೈರಸ್ ನ್ನು ಹಗುರವಾಗಿ ಪರಿಗಣಿಸಿ ನಿರ್ಲಕ್ಷ್ಯ ತೋರಬೇಡಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ ಎಂಬ ಸತತ ಎಚ್ಚರಿಕೆಯ ನಡಿವೆಯೂ ಕೆಲವು ಮಂದಿ ಹಾಸ್ಯ ಮಾಡಿದ್ದರು. ಈಗ ಅದರ ಪರಿಣಾಮ ಎದುರಿಸುತ್ತಿದ್ದಾರೆ.