ದೇಶ'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ' ಎಂದಿದ್ದ ಬಿಜೆಪಿ ಮುಖಂಡನಿಗೆ ಈಗ ಪಾಸಿಟಿವ್
ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ನಾನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರಿಗೆ ಈಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.