ರಾಜ್ಯಹೊಸಪೇಟೆ: ಟಿಇಟಿ ಪರೀಕ್ಷೆ ವೇಳೆ ಬುರ್ಖಾ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಪ್ರವೇಶ ನಿರಾಕರಣೆ, ಕೆಲಕಾಲ ಗೊಂದಲ ಸೃಷ್ಟಿ
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಭಾನುವಾರ ಇಬ್ಬರು ಪರೀಕ್ಷಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.