ರಾಜ್ಯಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನಕ್ಕೆ 100 ಕೋಟಿ ರೂ. ಅನುದಾನ: ಸಚಿವ ರಮೇಶ್ ಜಾರಕಿಹೊಳಿ
ಜಲ ಸಂಪನ್ಮೂಲ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಜಲ ಯೋಜನೆಗಳ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇಲಾಖೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.