Text Book

ಈಡೇರಿತು ಅಭಿಮಾನಿಗಳ ಬೇಡಿಕೆ: ಪುನೀತ್ ರಾಜ್‌ಕುಮಾರ್ ಜೀವನ ಕುರಿತ ಅಧ್ಯಾಯ ಶಾಲಾ ಪಠ್ಯಪುಸ್ತಕದಲ್ಲಿ ಸೇರ್ಪಡೆಗೆ ನಿರ್ಧಾರ
ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಪಾಠಗಳನ್ನು ಸೇರಿಸುವ ಪ್ರಸ್ತಾಪವನ್ನು ಪರಿಗಣಿಸುವುದಾಗಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ದೃಢಪಡಿಸಿದೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ: ಬ್ರಾಹ್ಮಣರು ಯಹೂದಿಗಳಂತೆ ಎದ್ದು ನಿಲ್ಲಿ; ರೋಹಿತ್ ಚಕ್ರತೀರ್ಥ ಗೆಲಿಲಿಯೋ ಕಥೆ ಹೇಳಿದ್ದೇಕೆ?
ಯಹೂದಿಗಳಿಗೆ 2,500 ವರ್ಷಗಳವರೆಗೆ ಜಗತ್ತಿನಲ್ಲಿ ನೆಲೆಯೇ ಇರಲಿಲ್ಲ. ಆದರೂ ಜ್ಞಾನಾರ್ಥಿಗಳಾಗಿ ವಿಶ್ವಕ್ಕೆ ಮಾರ್ಗದರ್ಶನ ಮಾಡುತ್ತಾ ಬದುಕಿದರು. ಅವರು ವಿಶ್ವದಾದ್ಯಂತ ಶೇ 5 ರಷ್ಟು ಇದ್ದಾರೆ. ಆದರೆ ಎಲ್ಲರೂ ಅವರನ್ನ ಒಪ್ಪಿಕೊಂಡು ಬದುಕುವಂತೆ ಸಾಧಿಸಿ ತೋರಿಸಿಕೊಟ್ಟಿದ್ದಾರೆ

ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ; ಅವರೇನು ಪಿಎಚ್ ಡಿ ಮಾಡಿದ್ದಾರಾ?
ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ

ಪಠ್ಯಪುಸ್ತಕಗಳ ಪರಿಷ್ಕರಣೆಗೆ ಶೀಘ್ರದಲ್ಲೇ ಸಮಿತಿ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಕೈಗೊಳ್ಳಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದರು.

ರಾಜ್ಯ ಪಠ್ಯಕ್ರಮದಿಂದ ಏಳು ಸಾಹಿತಿಗಳ ಪಾಠಗಳನ್ನು ಕೈಬಿಡುವಂತೆ ಆದೇಶ: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ
6, 9 ಮತ್ತು 10ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳ ಪಠ್ಯಕ್ರಮದಿಂದ ಏಳು ಸಾಹಿತಿಗಳು/ವಿದ್ವಾಂಸರ ಪಾಠಗಳನ್ನು ಕೈಬಿಡುವಂತೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (KTS) ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಎಂಪಿ ಆದೇಶ ಹೊರಡಿಸಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ಇತಿಹಾಸ ಪಠ್ಯದಿಂದ 'ಟಿಪ್ಪು ಡ್ರಾಪ್': ಮಾಧ್ಯಮ ಸಂವಾದದಲ್ಲಿ ಯಡಿಯೂರಪ್ಪ
ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದಲೇ ತೆಗೆದುಹಾಕುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

