ರಾಜ್ಯಪಠ್ಯಪುಸ್ತಕ ಪರಿಷ್ಕರಣೆ: ಹೆಡಗೇವಾರ್'ಗೆ ಕೋಕ್ ನೀಡಿ ನೆಹರು ಪತ್ರ ಸೇರಿಸಿದ ರಾಜ್ಯ ಸರ್ಕಾರ!
ಕರ್ನಾಟಕ ರಾಜ್ಯ ಪಠ್ಯಕ್ರಮ ಪಠ್ಯಪುಸ್ತಕಗಳು ಮತ್ತೊಮ್ಮೆ ಬದಲು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಪಠ್ಯಪುಸ್ತಕ ಪರಿಷ್ಕರಣೆ ಕುರಿತ ನಿರ್ಧಾರಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಅನುಮೋದನೆ ದೊರೆತಿದೆ.