ರಾಜ್ಯಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಮುಕ್ತ, ಕರ್ನಾಟಕ, ದೇಶ ಕಟ್ಟುವ ಕೆಲಸ ಮಾಡಿದವರಿಗೆ ಗೌರವ: ಸಿಎಂ ಬೊಮ್ಮಾಯಿ
ಹಲವಾರು ಸಾಹಿತಿಗಳು, ಮಾಜಿ ಪ್ರಧಾನಿ ದೇವೇಗೌಡರು, ಇತರೆ ಹಿರಿಯರು, ಸ್ವಾಮೀಜಿಗಳು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿರುವ ಸಲಹೆ-ಸೂಚನೆಗಳು, ಮನವಿಗಳನ್ನು ತರಿಸಿಕೊಂಡು ಯಾವ ಬದಲಾವಣೆಗಳನ್ನು ಮಾಡಬೇಕೋ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.