ರಾಜ್ಯಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಸುಳ್ಳು ಹೇಳುತ್ತಿದೆ: ಸಿದ್ದರಾಮಯ್ಯ
ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಚಿಕ್ಕ ಮಕ್ಕಳ ಮನಸನ್ನು ವಿಷಪೂರಿತಗೊಳಿಸುವಲ್ಲಿ ಸಂಘ ಪರಿವಾರ ರಹಸ್ಯವಾಗಿ ವರ್ತಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು.