Textbooks

ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆ
ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಮಂಗಳವಾರ ಸಲಹೆ ನೀಡಿದರು.

ಪಠ್ಯ ಪುಸ್ತಕ ಪರಿಷ್ಕರಣೆ: ದೇವೇಗೌಡರ ಸಲಹೆ ಗಂಭೀರವಾಗಿ ಪರಿಗಣನೆ – ಸಿಎಂ ಬೊಮ್ಮಾಯಿ
ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಭೌತಿಕ ತರಗತಿ ಆರಂಭವಾದರೂ ಇನ್ನೂ ಕೈ ಸೇರದ ಪೂರ್ಣ ಪ್ರಮಾಣದ ಪಠ್ಯಪುಸ್ತಕ: ಸಂಕಷ್ಟದಲ್ಲಿ ವಿದ್ಯಾರ್ಥಿಗಳು
ಪಠ್ಯಪುಸ್ತಕಗಳನ್ನು ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರವನ್ನು ಇತ್ತೀಚೆಗಷ್ಟೇ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ. ಇನ್ನೂ 45.26 ರಷ್ಟು ಪಠ್ಯಪುಸ್ತಕಗಳು ವಿದ್ಯಾರ್ಥಿಗಳ ಕೈಸೇರಬೇಕಿದೆ ಎಂಬ ಮಾಹಿತಿ ಶಿಕ್ಷಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.

ಪಠ್ಯಪುಸ್ತಕವಿಲ್ಲದೆ ಮಕ್ಕಳ ಶಾಲಾ ಹಾಜರಾತಿ ಅರ್ಥಹೀನ: ಹೈಕೋರ್ಟ್
ಪಠ್ಯಪುಸ್ತಕ ವಿತರಿಸದೇ 9 ಹಾಗೂ 10ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳನ್ನು ಆರಂಭ ಮಾಡಿರುವುದಕ್ಕೆ ಸರ್ಕಾರದ ವಿರುದ್ಧ ಹೈಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಆ.30ರೊಳಗೆ ವಿವರಣೆ ನೀಡುವಂತೆ ನಿರ್ದೇಶನ ನೀಡಿದೆ.

ಬೆಂಕಿ ಅನಾಹುತದಲ್ಲಿ ಎಲ್ಲವನ್ನೂ ಕಳೆದುಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗೆ ಶಾಲೆಯಿಂದ ನೆರವು
ತಿಂಗಳ ಹಿಂದೆ ಲಿಂಗರಾಜಪುರದ ಕೊಳೆಗೇರಿಯೊಂದರಲ್ಲಿ ನಡೆದಿದ್ದ ಬೆಂಕಿ ಅನಾಹುತದಲ್ಲಿ ಸಾಕಷ್ಟು ಆಸ್ತಿಪಾಸ್ತಿ ನಷ್ಟವಾಗಿತ್ತು. ಇದರಲ್ಲಿ ಓರ್ವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ತನ್ನ ಬೋರ್ಡ್ ಪರೀಕ್ಷೆಗಳಿಗೆ ಬೇಕಾದ ಎಲ್ಲಾ ಪುಸ್ತಕಗಳು ಮತ್ತು ನೋಟ್ಸ್ ಗಳನ್ನು ಕಳೆದುಕೊಂಡಿದ್ದ. ಆದರೆ ಇದೀಗ ಆ ವಿದ್ಯಾರ್ಥಿಗೆ ಪರೀಕ್ಷೆಗೆ ಸಿದ್ಧವಾಗಲು ತನ್ನ ಶಾಲೆಯಲ್ಲಿ ವಸತಿ, ಆಹಾರ ಮ

ಪಠ್ಯಪುಸ್ತಕಗಳಿಗೆ ಕ್ಯುಆರ್ ಸಂಕೇತ ಅಳವಡಿಕೆ: ಈ ವರ್ಷದಿಂದಲೇ ಜಾರಿ
ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದಿಂದ 6ರಿಂದ 10ನೇ ತರಗತಿಯವರೆಗೆ ಪೂರೈಕೆ ಮಾಡುವ ...

1ರಿಂದ 12ನೇ ತರಗತಿವರೆಗಿನ ಪಠ್ಯಪುಸ್ತಕಗಳ ಡಿಜಿಟಲೀಕರಣ: ಗ್ರಂಥಾಲಯ ಇಲಾಖೆ ಕ್ರಮ
ರಾಜ್ಯ ಸರ್ಕಾರದ 1ರಿಂದ 12ನೇ ತರಗತಿಯವರೆಗಿನ ಪಠ್ಯಪುಸ್ತಕಗಳನ್ನು ಡಿಜಿಟಲೀಕರಣಗೊಳಿಸಲು ...

ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳು ವಿದ್ಯಾರ್ಥಿ ಸ್ನೇಹಿಯಾಗಿಲ್ಲ: ಎನ್ ಸಿಇಆರ್ ಟಿ
ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆ ರಚಿಸಿರುವ ಪಠ್ಯ ಪುಸ್ತಕಗಳು ಸಾಕಷ್ಟು ಚಿಂತನೆಗೆ ಅವಕಾಶ ನೀಡಬಹುದಾದ ವಿಷಯಗಳ ಕೊರತೆಯಿಂದ ಕೂಡಿದೆ.

ಕನ್ಹಯ್ಯನಂತ ಮತ್ತೊಬ್ಬ ವ್ಯಕ್ತಿ ಹುಟ್ಟದಂತೆ ಪಠ್ಯಕ್ರಮದಲ್ಲಿ ಬದಲಾವಣೆಯಾಗಬೇಕು: ವಸುದೇವ ದೇವ್ನಾನಿ
ಕನ್ಹಯ್ಯನಂತರ ಮತ್ತೊಬ್ಬ ವ್ಯಕ್ತಿ ಹುಟ್ಟದಂತೆ ಮೊದಲು ಶಾಲೆ ಹಾಗೂ ವಿಶ್ವವಿದ್ಯಾಲಯಗಳ ಪಠ್ಯಕ್ರಮಗಳಲ್ಲಿ ಬದಲಾವಣೆಯನ್ನು ತರಬೇಕು ಎಂದು ರಾಜಸ್ಥಾನ...

