textile park

ಪ್ರಜಾಸೇವೆ ಇಲಾಖೆ ಆರಂಭ; ಕಲಬುರಗಿಯಲ್ಲಿ ಜವಳಿ, ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪಗೆ ಸಚಿವ ಸಂಪುಟ ಅಸ್ತು
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪ್ರಜಾಸೇವೆ ಇಲಾಖೆ ಆರಂಭ, ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ ಹಾಗೂ ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪಗೆ ಒಪ್ಪಿಗೆ ನೀಡಲಾಗಿದೆ.

ರಾಯಚೂರಿನಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ; ಉದ್ಯೋಗ ಸೃಷ್ಟಿಸುವ ನಿರೀಕ್ಷೆ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಯಚೂರು ಜಿಲ್ಲೆಗೆ ಜವಳಿ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರು ಸೋಮವಾರ ಹೇಳಿದರು.

ಕಲಬುರಗಿಯಲ್ಲಿ ಜವಳಿ ಪಾರ್ಕ್, ಕೆಕೆಆರ್‌ಡಿಬಿಗೆ 3 ಸಾವಿರ ಕೋಟಿ ರೂ.: ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಮುಂಬರುವ ವರ್ಷವೂ 3 ಸಾವಿರ ಕೋಟಿ ರು. ಹಂಚಿಕೆ ಮಾಡಲಾಗುವುದು.

ಬಾದಾಮಿಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ
ಉತ್ತರ ಕರ್ನಾಟಕದ ಬಾದಾಮಿಯ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

