ರಾಜ್ಯಮೈಸೂರು: ವಿವಾಹಿತ ಮಹಿಳೆಗೆ ಮೇಸೆಜ್ ಮಾಡಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್! ರಿಯಲ್ ಹಂತಕರ ಬಂಧನ!
ವಿವಾಹಿತ ಮಹಿಳೆಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನೊಬ್ಬನನ್ನು ಹತ್ಯೆಗೈದ ಪ್ರಕರಣದ ಟ್ವಿಸ್ಟ್ ನಲ್ಲಿ ಮಹಿಳೆಯ ಪತಿಯ ಸ್ನೇಹಿತನೇ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.