Thaawar Chand Gehlot

ಬಳಕೆಯಾಗದ NICE ಭೂಮಿ ವಶಕ್ಕೆ ಪಡೆದು ಬಿಡದಿ ಟೌನ್‌ಶಿಪ್‌ಗೆ ಬಳಸಿ: ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ
ರಾಜ್ಯ

ಬಳಕೆಯಾಗದ NICE ಭೂಮಿ ವಶಕ್ಕೆ ಪಡೆದು ಬಿಡದಿ ಟೌನ್‌ಶಿಪ್‌ಗೆ ಬಳಸಿ: ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ

ನೈಸ್ ಯೋಜನೆಯಿಂದ ವಶಪಡಿಸಿಕೊಳ್ಳಲಾದ ಸರ್ಕಾರಿ ಭೂಮಿಯನ್ನು ಬಿಡದಿ ಪಟ್ಟಣಕ್ಕೆ ಬಳಸಬಹುದು, ಇದರಿಂದಾಗಿ ಖಾಸಗಿ ಕೃಷಿ ಭೂಮಿಯ ಕಡ್ಡಾಯ ಸ್ವಾಧೀನದ ವ್ಯಾಪ್ತಿಯನ್ನು ಕಡಿಮೆ ಮಾಡಬಹುದು ಎಂದು ರಾಜ್ಯಪಾಲರು ಸೂಚಿಸಿದ್ದಾರೆ.

ಕ್ರೈಸ್ತ ಧರ್ಮಕ್ಕೆ Hindu ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ!
ರಾಜ್ಯ

ಕ್ರೈಸ್ತ ಧರ್ಮಕ್ಕೆ Hindu ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ!

ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯ ಪ್ರವೇಶಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ರಾಜ್ಯಪಾಲರಿಗೆ ಸ್ಪಷ್ಟೀಕರಣ ಕಳುಹಿಸಲಿರುವ ಸರ್ಕಾರ
ರಾಜ್ಯ

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ರಾಜ್ಯಪಾಲರಿಗೆ ಸ್ಪಷ್ಟೀಕರಣ ಕಳುಹಿಸಲಿರುವ ಸರ್ಕಾರ

ಮುಂಬರುವ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಸುಗ್ರೀವಾಜ್ಞೆಯನ್ನು ಮಂಡಿಸುವಂತೆ ಗೆಹ್ಲೋಟ್ ಸರ್ಕಾರಕ್ಕೆ ಸಲಹೆ ನೀಡಿದ್ದರು.

VC ನೇಮಕಾತಿಯಲ್ಲಿ ರಾಜ್ಯಪಾಲರ ಅಧಿಕಾರ ಮೊಟಕು: ಸರ್ಕಾರ-ಗವರ್ನರ್ ಮಧ್ಯೆ ಮತ್ತೊಂದು ಸುತ್ತು ಸಂಘರ್ಷ
ರಾಜ್ಯ

VC ನೇಮಕಾತಿಯಲ್ಲಿ ರಾಜ್ಯಪಾಲರ ಅಧಿಕಾರ ಮೊಟಕು: ಸರ್ಕಾರ-ಗವರ್ನರ್ ಮಧ್ಯೆ ಮತ್ತೊಂದು ಸುತ್ತು ಸಂಘರ್ಷ

ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗಲಿದ್ದು, ಅದಕ್ಕೆ ಅಂಗೀಕಾರ ಸಿಗುವ ಸಾಧ್ಯತೆಯಿದೆ. ಆದರೆ ವಿಧೇಯಕವು ರಾಜ್ಯಪಾಲರ ಬಳಿಗೆ ಹೋಗಬೇಕಾಗಿದ್ದು, ಅವರು ಅದನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಸಾಧ್ಯತೆಯಿದೆ.

ಮುಡಾ ಹಗರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಮಧ್ಯಾಹ್ನ 2-30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ರಾಜ್ಯ

ಮುಡಾ ಹಗರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಮಧ್ಯಾಹ್ನ 2-30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರಾಜ್ಯಪಾಲರ ಪರವಾಗಿ ವಾದಿಸುತ್ತಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೆಂಬಲಿಗರ ಪ್ರತಿಭಟನೆ
ರಾಜ್ಯ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೆಂಬಲಿಗರ ಪ್ರತಿಭಟನೆ

ನಗರದ ಕೃಷ್ಣರಾಜ ಬುಲೆವಾರ್ಡ್ ರಸ್ತೆಯಲ್ಲಿರುವ ನ್ಯಾಯಾಲಯದ ಮುಂಭಾಗ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರುಗಳು ರಾಜ್ಯಪಾಲರ ವಿರುದ್ಧ ಘೋಷಣೆಗಳ ಕೂಗಿ ಪ್ರತಿಭಟಿಸಿದರು. ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್: ರಾಜ್ಯಪಾಲರು ಅನುಮತಿ ಕೊಡದೆ ಬೇರೆ ದಾರಿಯಿಲ್ಲ- ಟಿಜೆ ಅಬ್ರಹಾಂ
ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್: ರಾಜ್ಯಪಾಲರು ಅನುಮತಿ ಕೊಡದೆ ಬೇರೆ ದಾರಿಯಿಲ್ಲ- ಟಿಜೆ ಅಬ್ರಹಾಂ

ರಾಜ್ಯಪಾಲರಿಗೆ ಅನುಮತಿ ನೀಡದೆ ಬೇರೆ ದಾರಿಯಿಲ್ಲ. ನಾನು ಆಶಾವಾದಿಯಾಗಿದ್ದೇನೆ. ದೂರಿನಲ್ಲಿ ಏನೂ ಇಲ್ಲ ಎಂದಾದರೆ ಕರ್ನಾಟಕ ಸರ್ಕಾರ ಮೂರು ಗಂಟೆಗಳ ಕಾಲ ಸಚಿವ ಸಂಪುಟ ಸಭೆ ನಡೆಸಿದ್ದು ಯಾಕೆ?

ಸುರೇಶ್ ಅಂಗಡಿಗೆ 'ಮರಣೋತ್ತರ ಗೌರವ ಡಾಕ್ಟರೇಟ್'
ರಾಜ್ಯ

ಸುರೇಶ್ ಅಂಗಡಿಗೆ 'ಮರಣೋತ್ತರ ಗೌರವ ಡಾಕ್ಟರೇಟ್'

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಅವರ ಪತ್ನಿ ಮತ್ತು ಸಂಸದೆ ಮಂಗಳಾ ಅಂಗಡಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ.