Thaawarchand Gehlot

RDPR ವಿವಿ ಕುಲಪತಿ ನೇಮಕ ವಿಳಂಬ: ಸರ್ಕಾರಕ್ಕೆ ಗವರ್ನರ್ ತರಾಟೆ; ಪತ್ರ ಬರೆದು ಗೆಹ್ಲೋಟ್ ಆಕ್ರೋಶ
ಶೋಧನಾ ಸಮಿತಿಯನ್ನು ರಚಿಸಲಾಗಿದೆ. ಹಿಂದಿನ ಕುಲಪತಿಯ ಅವಧಿ ಪೂರ್ಣಗೊಳ್ಳುವ ಮೊದಲೇ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಗ್ಯಾರಂಟಿ ಅನುಷ್ಠಾನ ಸಮಿತಿ ವಿರುದ್ಧ ಸಮರ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ಶಾಸಕರ ದೂರು!
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಒಳಗೊಂಡಿರುವ ಈ ಸಮಿತಿಗಳನ್ನು ಸಂಪೂರ್ಣವಾಗಿ ರಾಜಕೀಯ ಆಧಾರದ ಮೇಲೆ ರಚನೆ “ಅಸಂವಿಧಾನಿಕ” ಮಾತ್ರವಲ್ಲದೇ, ರಾಜ್ಯದ ಬೊಕ್ಕಸಕ್ಕೆ ಅನಗತ್ಯ ಹೊರೆಯಾಗಿದೆ.

ಸರ್ಕಾರ-ರಾಜಭವನ ಜಟಾಪಟಿ: ಮತ್ತೆ ಎರಡು ವಿಧೇಯಕ ವಾಪಸ್
ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಹಲವು ಆಕ್ಷೇಪಗಳನ್ನು ಮಾಡಿದ್ದಾರೆ. ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ಬಗ್ಗೆ ಸರ್ಕಾರವು ತಿದ್ದುಪಡಿ ಮಾಡಿತ್ತು.

10 ವರ್ಷ ಜೈಲು, 5 ಲಕ್ಷ ರೂ. ದಂಡ ಸಹಜ ನ್ಯಾಯಕ್ಕೆ ವಿರುದ್ಧ: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು
ರಾಜ್ಯಪಾಲರು ಸುಗ್ರೀವಾಜ್ಞೆ ತಿರಸ್ಕರಿಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಚ್ ಕೆ ಪಾಟೀಲ್ ಅವರು, ಮೈಕ್ರೋಫೈನಾನ್ಸ್ ಸಂಸ್ಥೆಗಳ ಸಾಲ ವಸೂಲಾತಿ ವಿಧಾನಗಳ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ ಮತ್ತು ಹಲವಾರು ಆತ್ಮಹತ್ಯೆಗಳು ನಡೆದಿವೆ ಎಂದರು.

ಮೈಕ್ರೋ ಫೈನಾನ್ಸ್ ಕಿರುಕುಳ: ರಾಜ್ಯಪಾಲರು ಸೂಚಿಸಿದರೆ ಬದಲಾವಣೆ ಮಾಡ್ತೀವಿ- ಡಾ. ಜಿ.ಪರಮೇಶ್ವರ್
ರಾಜ್ಯಪಾಲರಿಗೆ ಈಗಾಗಲೇ ಕರಡು ಕಳಿಸಲಾಗಿದೆ. ಅವರು ಕಾನೂನು ತಜ್ಞರ ಜೊತೆಗೆ ಸಮಾಲೋಚಿಸಿ ಇಂದು ಸುಗ್ರೀವಾಜ್ಞೆಗೆ ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ.

ಬೆಂಗಳೂರು ಅರಮನೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅಧಿಕಾರ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ
ಬೆಂಗಳೂರು ಅರಮನೆಯ 472 ಎಕರೆ 16 ಗುಂಟೆಗಳ ಸಂಪೂರ್ಣ ವಿಸ್ತೀರ್ಣದ ಒಟ್ಟು ಮೌಲ್ಯವನ್ನು ಕಾಯ್ದೆಯ ಪ್ರಕಾರ 11 ಕೋಟಿ ರೂಪಾಯಿಗಳಿಗೆ ನಿರ್ಧರಿಸಲಾಗಿದೆ ಎಂದು ಸುಗ್ರೀವಾಜ್ಞೆ ವಿವರಿಸುತ್ತದೆ.

ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ
ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

ಸಿ.ಟಿ ರವಿ ಪ್ರಕರಣ: ಪೊಲೀಸ್ ದೌರ್ಜನ್ಯವನ್ನು ಗಂಭೀರವಾಗಿ ಪರಿಗಣಿಸಿ; ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಸೂಚನೆ
ಬೆಳಗಾವಿ ಪೊಲೀಸ್ ಆಯುಕ್ತ ಮತ್ತು ಎಸ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಿ.ಟಿ ರವಿಗೆ ಭದ್ರತೆ ನೀಡುವ ಬೇಡಿಕೆ ಕುರಿತು ಗಮನ ಹರಿಸಬೇಕು.

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತ ದೂರು
ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

