Thaawarchand Gehlot

ಸಿದ್ದರಾಮಯ್ಯ ಮೌಖಿಕ ಸೂಚನೆ ಮೇರೆಗೆ ಕೈಗೆತ್ತಿಕೊಂಡ ಕಾಮಗಾರಿಗಳ ವರದಿ ನೀಡಿ: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್ ನಟರಾಜ್ ಎಂಬವರು ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ನೀಡಿದ್ದು ಸೆಕ್ಷನ್ 15 ಮತ್ತು 25 ಉಲ್ಲಂಘಿಸಿ ಮುಡಾ 387 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು.

ಕೆಐಎಡಿಬಿ ಹಗರಣ: ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಕೆ
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ ಭವನದಲ್ಲಿ ದೂರು ದಾಖಲಿಸಿದ್ದಾರೆ.

1,494 ಕೋಟಿ ರೂ. ದುರ್ಬಳಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಗೆಹ್ಲೋಟ್'ಗೆ ಮತ್ತೊಂದು ದೂರು
ರಾಜ್ಯ ಸರ್ಕಾರವು ಸಂವಿಧಾನದ 202, 205 ಮತ್ತು 206ನೇ ವಿಧಿಗಳ ಅಡಿಯ ನಿಬಂಧನೆಗಳನ್ನು ಉಲ್ಲಂಘಿಸಿದೆ. ಸಿಎಂ ಸಿದ್ದರಾಮಯ್ಯ ಅವರು 164ನೇ ವಿಧಿ ಅದರಲ್ಲೂ ವಿಶೇಷವಾಗಿ 163(3)ರ ಅಡಿಯಲ್ಲಿರುವ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ.

ಗವರ್ನರ್ ವಿರುದ್ಧ ಪ್ರತಿಭಟನೆ: ರಾಜ್ಯಪಾಲರಿಗೆ ಝಡ್-ಪ್ಲಸ್ ಭದ್ರತೆ, ಬುಲೆಟ್ ಪ್ರೂಫ್ ಕಾರು
ಮಂಗಳವಾರ ಬೆಳಗ್ಗೆಯಿಂದ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರನ್ನು ಬಳಸಲು ಆರಂಭಿಸಿದ್ದಾರೆ ಎಂದು ರಾಜಭವನ ಮೂಲಗಳು ಪಿಟಿಐಗೆ ತಿಳಿಸಿವೆ.

ರಾಜಕೀಯ ಹೋರಾಟ ಮಾಡುವಾಗ ನನಗೆ 'ಜೋಶ್' ಮತ್ತಷ್ಟು ಹೆಚ್ಚುತ್ತದೆ: ಸಿದ್ದರಾಮಯ್ಯ
'40 ವರ್ಷಗಳ ಹಿಂದೆ ಆಗಸ್ಟ್ 17, 1984 ರಂದು ಮೊದಲ ಬಾರಿಗೆ ಮಂತ್ರಿಯಾಗಿದ್ದೆ. ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದೆ, ನಾನು ಯಾವುದೇ ತಪ್ಪು ಮಾಡಿಲ್ಲ, ಯಾವುದೇ ತಪ್ಪು ಮಾಡುವುದಿಲ್ಲ'

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆ
ಮೈಸೂರು ನಗರಾಭಿವೃದ್ಧಿ ಇಲಾಖೆ ಪ್ರಥಮ ದರ್ಜೆ ಸಹಾಯಕ ಕೆ. ಸಿ. ಉಮೇಶ್ ಅವರು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ ಪರಿತ್ಯಾಜನ ಪತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರದಲ್ಲಿ ಅನಿಶ್ಚಿತತೆ: ರಾಜ್ಯಪಾಲರ ಮುಂದೆ ಹಲವು ಆಯ್ಕೆ; ಪರಿಶೀಲನೆ
ರಾಜ್ಯಪಾಲರು ತಮ್ಮದೇ ಆದ ತನಿಖಾ ತಂಡವನ್ನು ರಚಿಸಬಹುದು. ಸಿಎಂ ಪ್ರಾಸಿಕ್ಯೂಷನ್ ನ್ನು ಅನುಮೋದಿಸುವ ಮೊದಲು ಅದರ ವರದಿಗಾಗಿ ಕಾಯುವ ಹೆಚ್ಚಿನ ಅವಕಾಶಗಳಿವೆ ಎಂದು ಮೂಲವೊಂದು ತಿಳಿಸಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ಕಾನೂನಾತ್ಮಕ, ರಾಜಕೀಯ ಹೋರಾಟಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ
ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು, ಅಬ್ರಹಾಂ ಕೊಟ್ಟಿರುವ ದೂರು ತಿರಸ್ಕರಿಸಬೇಕು ಎಂದು ಹೇಳಿದ್ದೇವೆ. ಇಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದರು.

