Thaawarchand Gehlot

MUDA ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಒಪ್ಪಿಗೆ ನೀಡಲು ತಜ್ಞರ ಅಭಿಪ್ರಾಯ ಪಡೆದ ಗವರ್ನರ್!
ಮುಡಾ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಗ್ರಾಪಂ/ಭ್ರಷ್ಟಾಚಾರ ನಿಗ್ರಹ ಮತ್ತು ಪರಿಸರ ವೇದಿಕೆ ಅಧ್ಯಕ್ಷರಾದ ಅಬ್ರಹಾಂ ಟಿ.ಜೆ. ಜುಲೈ 26 ರಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಸಿಎಂ ನಡೆ
ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಯಾಗಿ ಚರ್ಚೆ ನಡೆಸಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ: ಓರ್ವ ಶಂಕಿತ ವಶಕ್ಕೆ, ಆಸ್ಪತ್ರೆಯಲ್ಲಿ ಗಾಯಾಳುಗಳ ಭೇಟಿ ಮಾಡಿದ ರಾಜ್ಯಪಾಲ ಗೆಹ್ಲೋಟ್
ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಪ್ರಮಾಣ ವಚನ
ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ 'ಗಾಜಿನ ಮನೆ'ಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ: 3 ಹಂತದ ಸಂಸ್ಕರಿತ ನೀರು ಹರಿಸಲು ಸರ್ಕಾರಕ್ಕೆ ಸೂಚಿಸಿ: ರಾಜ್ಯಪಾಲರಿಗೆ ರೈತ ಮುಖಂಡರ ಮನವಿ
ರಾಜಧಾನಿಯ ತ್ಯಾಜ್ಯನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಹರಿಸುವ ಮುನ್ನ ಕಡ್ಡಾಯವಾಗಿ 3 ಹಂತದ ಸಂಸ್ಕರಣೆಗೆ ಒಳಪಡಿಸಿದ ಬಳಿಕವಷ್ಟೇ ಹರಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೈತ ಮುಖಂಡರು ಮನವಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿ, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್, ಬಿಜೆಪಿ ನಿಯೋಗಕ್ಕೆ ಕ್ವಾರಂಟೈನ್ ಭೀತಿ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮಂಗಳವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಕ್ವಾರಂಟೈನ್ ಭೀತಿ ಎದುರಾಗಿದೆ.

ಕಾವೇರಿ ವಿಚಾರವಾಗಿ ವಿಧಾನಸಭೆ ವಿಶೇಷ ಅಧಿವೇಶನಕ್ಕೆ ಕರ್ನಾಟಕ ರೈತ ಸಂಘಗಳು ಒತ್ತಾಯ; ರಾಜ್ಯಪಾಲರಿಗೆ ಮನವಿ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘದ ಮುಖಂಡರು ಶುಕ್ರವಾರ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಕಾವೇರಿ ವಿಚಾರವಾಗಿ ಚರ್ಚಿಸಲು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ: ತನಿಖೆ ಆರಂಭ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಮತ್ತು ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

