ಬಾಲಿವುಡ್ಬಾಳ್ ಠಾಕ್ರೆ ಜೀವನ ಚರಿತ್ರೆ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ದಿಕಿ ಹೇಗೆ ಕಾಣಿಸ್ತಾರೆ ಗೊತ್ತಾ? ಈ ಫೋಟೊ ನೋಡಿ
ಶಿವಸೇನೆಯ ಮುಖ್ಯಸ್ಥರಾಗಿದ್ದ ಬಾಳಾಸಾಹೇಬ್ ಠಾಕ್ರೆ ಅವರ ಜೀವನ ಚರಿತ್ರೆ ಸಿನಿಮಾ ರೂಪದಲ್ಲಿ ತೆರೆ ಮೇಲೆ ಬರುತ್ತಿದ್ದು, ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಠಾಕ್ರೆ ಪಾತ್ರದಲ್ಲಿ ಅಭಿನಯಿಸಿದ್ದಾರೆ.