ವಿದೇಶಇಸ್ರೇಲ್- ಹಮಾಸ್ ಯುದ್ಧ: ಗಾಜಾದಲ್ಲಿ ಇನ್ನೂ ಒತ್ತೆಯಾಳಾಗಿರುವ 18 ಥಾಯ್ ಪ್ರಜೆಗಳು
ಕದನವಿರಾಮ ಒಪ್ಪಂದದಂತೆ 2ನೇ ಹಂತದಲ್ಲಿ ಒಟ್ಟು 17 ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರೂ ಇನ್ನೂ 18 ಥಾಯ್ ಪ್ರಜೆಗಳು ಗಾಜಾದಲ್ಲಿ ಒತ್ತೆಯಾಳಾಗಿ ಇರುವುದಾಗಿ ಥಾಯ್ಲೆಂಡ್ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.