Thailand

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: ಮೃತರ ಸಂಖ್ಯೆ 1000ಕ್ಕೆ ಏರಿಕೆ; 2000ಕ್ಕೂ ಅಧಿಕ ಮಂದಿ ಗಾಯ: ಭಾರತದಿಂದ 15 ಟನ್ ಅಗತ್ಯ ಸಾಮಗ್ರಿ ರವಾನೆ
ಮಂಡಲೇ ಪ್ರದೇಶದವೊಂದರಲ್ಲಿಯೇ ಭೂಕಂಪಕ್ಕೆ 694 ಮಂದಿ ಮೃತಪಟ್ಟಿದ್ದು, 1,670 ಜನರು ಗಾಯಗೊಂಡಿದ್ದಾರೆ ಎಂದು ಜುಂಟಾ ಮಾಹಿತಿ ತಂಡ ಹೇಳಿಕೆಯಲ್ಲಿ ತಿಳಿಸಿದೆ.

Myanmar Earthquake: 144 ಮಂದಿ ಸಾವು; 700ಕ್ಕೂ ಹೆಚ್ಚು ಮಂದಿಗೆ ಗಾಯ, ರಕ್ಷಣಾ ಕಾರ್ಯಕ್ಕೆ ವೇಗ!
ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಇಂದು ಸಂಭವಿಸಿದ ಪ್ರಬಲ ಭೂಕಂಪನವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಮಂದಿ ಸಾವನ್ನಪ್ಪಿದ್ದು 732 ಜನರು ಗಾಯಗೊಂಡಿದ್ದಾರೆ.

Watch | ಬ್ಯಾಂಕಾಕ್‌ನಲ್ಲಿ 7.7 ತೀವ್ರತೆಯ ಭೂಕಂಪ; ಅಲುಗಾಡಿದ ರೈಲು, ಉರುಳಿದ ಕಟ್ಟಡಗಳು

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ
ಪ್ರಧಾನಿ ಮೋದಿ ಥೈಲ್ಯಾಂಡ್ ಭೇಟಿಯ ನಂತರ ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ.

BIMSTEC ಶೃಂಗಸಭೆ: ಥೈಲ್ಯಾಂಡ್ ನಲ್ಲಿ ಮೋದಿ-ಯೂನಸ್ ಮಾತುಕತೆ ಸಾಧ್ಯತೆ
ಉಪ-ಪ್ರಾದೇಶಿಕ ಗುಂಪಿನ ಪ್ರಮುಖ ಶೃಂಗಸಭೆಯ ದಿನ ಏಪ್ರಿಲ್ 4 ಆಗಿರುತ್ತದೆ.

IN PICS | ಥಾಯ್ಲೆಂಡ್: ಶಾಲಾ ಬಸ್‌ಗೆ ಬೆಂಕಿ; 25 ಮಂದಿ ಸಜೀವ ದಹನ

ಮಹಿಳೆಗೆ ಸುತ್ತಿಕೊಂಡ ಹೆಬ್ಬಾವು; ಜೀವ ಉಳಿದಿದ್ದೇ ರೋಚಕ!

ಥೈಲ್ಯಾಂಡ್ ಬೀಚ್‌ನಲ್ಲಿ ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ದಿಶಾ ಪಟಾನಿ

ಕಾಂಬೋಡಿಯಾ ಹೋಟೆಲ್-ಕ್ಯಾಸಿನೊದಲ್ಲಿ ಬೆಂಕಿ ಅವಘಡ: ಹತ್ತು ಮಂದಿ ಸಾವು, 30 ಜನರಿಗೆ ಗಾಯ
ಥಾಯ್ಲೆಂಡ್‌ನ ಗಡಿಯಲ್ಲಿರುವ ಕಾಂಬೋಡಿಯನ್ ಹೋಟೆಲ್ ಕ್ಯಾಸಿನೊದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

