Thailand

ಥಾಯ್ಲೆಂಡ್ನಲ್ಲಿ 777ಚಾರ್ಲಿ ಕ್ರೇಜ್! ಡಿಸೆಂಬರ್ 1 ಕ್ಕೆ ರಿಲೀಸ್
ರಕ್ಷಿತ್ ಶೆಟ್ಟಿ ಅಭಿನಯದ ಮತ್ತು ನಿರ್ಮಾಣದ ‘777 ಚಾರ್ಲಿ’ ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಥಾಯ್ ಭಾಷೆಗೆ ಡಬ್ ಆಗಿದ್ದು, ಡಿ. 1ಕ್ಕೆ ಥಾಯ್ಲೆಂಡ್ನಲ್ಲಿ ಬಿಡುಗಡೆ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಮಹಿಳಾ ಏಷ್ಯಾ ಕಪ್: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಭರ್ಜರಿ ಜಯ
ಮಹಿಳಾ ಏಷ್ಯಾ ಕಪ್ ಟೂರ್ನಿಯ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡ ಥಾಯ್ಲೆಂಡ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಥಾಯ್ಲೆಂಡ್: ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ ಗುಂಡಿನ ದಾಳಿ; 30 ಮಂದಿ ದಾರುಣ ಸಾವು
ಈಶಾನ್ಯ ಪ್ರಾಂತ್ಯದಲ್ಲಿ ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ ಗುರುವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 23 ಮಕ್ಕಳು ಸೇರಿದಂತೆ ಸುಮಾರು 30 ಮಂದಿ ಸಾವನ್ನಪ್ಪಿದ್ದಾರೆ.

ಮ್ಯಾನ್ಮಾರ್-ಥೈಲ್ಯಾಂಡ್ ಗಡಿಯಲ್ಲಿ ಬಂಡುಕೋರರ ವಶದಲ್ಲಿ 150 ಭಾರತೀಯ ಟೆಕ್ಕಿಗಳು!
ಮ್ಯಾನ್ಮಾರ್ ನ ಮಿಲಿಟರಿ ವಿರುದ್ಧ ಹೋರಾಡುತ್ತಿರುವ ಭಾರೀ ಶಸ್ತ್ರಸಜ್ಜಿತ ಕರೇನ್ ನ್ಯಾಷನಲ್ ಲಿಬರೇಶನ್ ಆರ್ಮಿ(ಕೆಎನ್‌ಎಲ್‌ಎ) ಮ್ಯಾನ್ಮಾರ್-ಥೈಲ್ಯಾಂಡ್ ಗಡಿಯಲ್ಲಿ ಕನಿಷ್ಠ 150 ಭಾರತೀಯ ಐಟಿ ವೃತ್ತಿಪರರನ್ನು ವಶಕ್ಕೆ ಪಡೆದಿರುವ ಮಲೇಶಿಯನ್-ಚೀನೀ ಗ್ಯಾಂಗ್‌ಗೆ ರಕ್ಷಣೆ ಒದಗಿಸುತ್ತಿದೆ ಎಂದು ಶಂಕಿಸಲಾಗಿದೆ.

ಸಿಂಗಾಪುರದಿಂದ ಥೈಲ್ಯಾಂಡ್‌ಗೆ ತೆರಳಿದ ಗೋಟಬಯ ರಾಜಪಕ್ಸ
ಶ್ರೀಲಂಕಾದ ಪದಚ್ಯುತ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ತಮ್ಮ ಅಲ್ಪಾವಧಿಯ ಭೇಟಿ ಪಾಸ್ ಪೋರ್ಟ್ ಅವಧಿ ಗುರುವಾರ ಮುಕ್ತಾಯಗೊಂಡ ನಂತರ ಸಿಂಗಾಪುರದಿಂದ ಥಾಯ್ಲೆಂಡ್‌ಗೆ ತೆರಳಿದ್ದಾರೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

ವಾಸನೆ ಹಿಡಿದು ಅಡುಗೆ ಮನೆಗೇ ನುಗ್ಗಿದ ಆನೆ, ವಿಡಿಯೋ ವೈರಲ್
ಮನೆಯಲ್ಲಿನ ಅಡುಗೆಯ ವಾಸನೆ ಹಿಡಿದು ಕಾಡಾನೆಯೊಂದು ಅಡುಗೆ ಮನೆಗೇ ನುಗ್ಗಿದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಾಸನೆ ಹಿಡಿದು ಅಡುಗೆ ಮನೆಗೇ ನುಗ್ಗಿದ ಆನೆ, ವಿಡಿಯೋ ವೈರಲ್
ಮನೆಯಲ್ಲಿನ ಅಡುಗೆಯ ವಾಸನೆ ಹಿಡಿದು ಕಾಡಾನೆಯೊಂದು ಅಡುಗೆ ಮನೆಗೇ ನುಗ್ಗಿದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಅಮೆರಿಕ, ಆಸ್ಟ್ರೇಲಿಯಾ, ಥೈಲ್ಯಾಂಡ್ ಗಳಲ್ಲಿ ಮೊದಲ ಕೊರೊನಾ ವೈರಸ್ ಸಾವು:ಪ್ರಯಾಣ ನಿರ್ಬಂಧ ಹೇರಿಕೆ
ಕೊರೊನಾ ವೈರಸ್ ಸೋಂಕಿಗೆ ಅಮೆರಿಕದಲ್ಲಿ ಮೊದಲ ವ್ಯಕ್ತಿ ಮೃತಪಟ್ಟಿದ್ದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್, ಇಟಲಿ ಮತ್ತು ದಕ್ಷಿಣಾ ಕೊರಿಯಾಕ್ಕೆ ಹೊಸ ಪ್ರಯಾಣ ನಿರ್ಬಂಧ ನಿಯಮ ಹೊರಡಿಸಿದ್ದಾರೆ. ಕೊರೊನಾ ವೈರಸ್ ಗೆ ಮೃತಪಟ್ಟ ವ್ಯಕ್ತಿ ವಾಷಿಂಗ್ಟನ್ ರಾಜ್ಯದಲ್ಲಿ ವರದಿಯಾಗಿದೆ.

ವಿಡಿಯೋ ಲೈವ್ ಮಾಡಿ ಶಾಪಿಂಗ್ ಮಾಲ್‍ನಲ್ಲಿ ಯೋಧನಿಂದ ಗುಂಡಿನ ದಾಳಿ, 17 ಮಂದಿ ಬಲಿ!
ಯೋಧನೊಬ್ಬ ಶಾಪಿಂಗ್ ಮಾಲ್‍ನಲ್ಲಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ 17 ಮಂದಿ ಸಾವನ್ನಪ್ಪಿ 14 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

