Thalaghattapura

ಬೆಂಗಳೂರು: ತಲಘಟ್ಟಪುರ ಕಾವಲಿಗೆ ಹೈ ಡೆಫಿನಿಷನ್ ಕ್ಯಾಮೆರಾಗಳ ಅಳವಡಿಕೆ
ನಾಗರೀಕ ಸುರಕ್ಷತೆಗಾಗಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಚೇಂಜ್ ಮೇಕರ್ಸ್ ಆಫ್ ಕನಕಪುರ ರೋಡ್ ಅಸೋಸಿಯೇಷನ್ಸ್ ಹಾಗೂ ನಗರ ಪೊಲೀಸರು ಸಹಭಾಗಿತ್ವದಲ್ಲಿ ಸ್ಥಾಪಿಸಿರುವ ಗರುಡಾ ಸಿಸಿಟಿವಿ ಕಮಾಂಡ್ ಸೆಂಟರ್ ನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಉದ್ಘಾಟಿಸಿದರು.

ಬೆಂಗಳೂರು: ಸಿಸಿಟಿವಿಯಲ್ಲಿ ದರೋಡೆಕೋರರ ಸುಳಿವು; ತಲಘಟ್ಟ ಪೊಲೀಸರ ಕರ್ತವ್ಯ ಪ್ರಜ್ಞೆ; 7 ಶಸ್ತ್ರಸಜ್ಜಿತ ಕಳ್ಳರ ಬಂಧನ
ಒಂಟಿ ಮನೆಗೆ ದರೋಡೆ ಮಾಡಲು ನುಗ್ಗಿದ್ದ ಗ್ಯಾಂಗ್ ಒಂದು ಸಿನಿಮೀಯ ರೀತಿಯಲ್ಲಿ ರೋಚಕವಾಗಿ ಸೆರೆಯಾದ ಘಟನೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪತ್ನಿ ಮನೆಗೆ ಬರದಿದ್ದರಿಂದ ಬೇಸತ್ತು ಪತಿ ಆತ್ಮಹತ್ಯೆಗೆ ಶರಣು
ಪತ್ನಿಯ ತವರು ಮನೆಯಲ್ಲಿ ಉಂಟಾದ ಕಲಹದಿಂದ ಬೇಸತ್ತು 28 ವರ್ಷದ ....

