ರಾಜ್ಯಪರಸ್ಪರ ಅವಲಂಬನೆಯ ವಾಸ್ತವವನ್ನು ತೆರೆದಿಟ್ಟ ಕೇರಳ-ಕರ್ನಾಟಕ ಗಡಿಭಾಗ ತಲಪಾಡಿ
ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಯ ಗಡಿಯ ಬಗ್ಗೆ ಇರುವ ಸ್ಪಷ್ಟತೆ ಕೊರತೆಯಿಂದ ಗಡಿಭಾಗವನ್ನು ಮತ್ತೆ ಖಚಿತಪಡಿಸಿಕೊಳ್ಳುವ ಅನಿವಾರ್ಯತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಎದುರಾಗಿದೆ. ಈ ಭಾಗದಲ್ಲಿರುವ ಎರಡೂ ಭಾಗಗಳ ಜನರ ಜೀವನ ಪರಸ್ಪರ ಬೆಸೆದುಕೊಂಡಿದ್ದು ಆಸ್ತಿಪಾಸ್ತಿಗಳು ಪರಸ್ಪರ ಹೆಣೆದುಕೊಂಡಿವೆ.