ರಾಜ್ಯಕೇರಳಿಗರ ಪ್ರತಿಭಟನೆ, ಆಕ್ರೋಶದ ಸುಳಿವು: ಸಿಎಂ ಬೊಮ್ಮಾಯಿ ತಲಪ್ಪಾಡಿ ಚೆಕ್ ಪೋಸ್ಟ್ ಭೇಟಿ ರದ್ದು!
ಕೋವಿಡ್ 3ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೆರೆ ರಾಜ್ಯ ಕೇರಳದಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕದೊಳಗೆ ಬರುವುದನ್ನು ತಡೆಯಲು ತಲಪಾಡಿ ಚೆಕ್ ಪೋಸ್ಟ್ ಬಳಿ ಕಟ್ಟುನಿಟ್ಟಿನ ತಪಾಸಣೆ ಕ್ರಮವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಇದು ಸಹಜವಾಗಿ ಕೇರಳಿಗರನ್ನು ಕೆರಳಿಸಿದೆ.