Thalapathy Vijay

ದಳಪತಿ ವಿಜಯ್ ಜೊತೆ ಕಾಣಿಸಿಕೊಂಡ ನಂತರ ಫೋಟೋ ಹಂಚಿಕೊಂಡ ತ್ರಿಷಾ ಕೃಷ್ಣನ್: ಫ್ಯಾನ್ಸ್ ಗೆ ಹೇಳಿದ್ದೇನು?
ಚಿತ್ರ ನಿರ್ಮಾಪಕ ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಅವರ ಪುತ್ರನ ಮದುವೆಯಲ್ಲಿ ವಿಜಯ್ ಮತ್ತು ತ್ರಿಷಾ ಇಬ್ಬರೂ ಒಂದೇ ಕಾರಿನಲ್ಲಿಆಗಮಿಸಿ, ಒಟ್ಟಿಗೇ ಹೊರಟು ಹೋಗಿರುವುದು ಕಂಡುಬಂತು.

ಪತ್ನಿ ಡಿವೋರ್ಸ್ ಗೆ ಅರ್ಜಿ ಹಾಕಿದ ಬೆನ್ನಲ್ಲೇ ತ್ರಿಷಾ ಕೃಷ್ಣನ್ ಜೊತೆ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡ ದಳಪತಿ ವಿಜಯ್; Video
ತಮಿಳು ನಾಡಿನ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ಅವರ ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಕೇವಲ ಒಂದೇ ವಾರದಲ್ಲಿ ವಿಜಯ್ ನಿನ್ನೆ ಸಂಜೆ ಚೆನ್ನೈನ ಒಬ್ಬರ ಮದುವೆ ಕಾರ್ಯಕ್ರಮದಲ್ಲಿ ನಟಿ ತ್ರಿಷಾ ಕೃಷ್ಣನ್ ಜೊತೆಗೆ ಹಾಜರಾಗಿ ಸುದ್ದಿ ಮಾಡಿದ್ದಾರೆ.

ನಟ ವಿಜಯ್ ಅಭಿನಯದ Jana Nayagan ಚಿತ್ರ ಬಿಡುಗಡೆ ಮುಂದೂಡಿಕೆ, ಕಾರಣ ಸೆನ್ಸಾರ್!
ಜನನಾಯಗನ್' ಚಿತ್ರ ಇದೇ ಜನವರಿ 9ರಂದು ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ರಿಲೀಸ್ ಆಗಬೇಕಿತ್ತು. ಚಿತ್ರ ಬಿಡುಗಡೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.

ಜನ ನಾಯಗನ್ ಚಿತ್ರದ ಟ್ರೈಲರ್

ಜನ ನಾಯಗನ್ ಚಿತ್ರದ ಫಸ್ಟ್ ಲುಕ್ ಟೀಸರ್

ಚೆನ್ನೈ: ಇಫ್ತಾರ್ ಕೂಟ ಆಯೋಜಿಸಿದ ದಳಪತಿ ವಿಜಯ್! ವಿಡಿಯೋ
ಮುಸ್ಲಿಂ ಟೋಪಿ ಧರಿಸಿ, ಬಿಳಿ ಬಣ್ಣದ ಉಡುಪಿನಲ್ಲಿ ನಮಾಜ್ ಮಾಡಿದ ವಿಜಯ್, ಬಳಿಕ ರೋಜಾ ಉಪವಾಸ ಮುಗಿಸಿದ ಜನರೊಂದಿಗೆ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡರು.

ದಳಪತಿ ವಿಜಯ್ ಕೊನೆಯ ಚಿತ್ರದ ಟೈಟಲ್, ಪೋಸ್ಟರ್ ಬಿಡುಗಡೆ!
ಎಚ್. ವಿನೋದ್ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಸ್ಯಾಂಡಲ್ ವುಡ್ ನ ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ.

KVN ನಿರ್ಮಾಣದ ವಿಜಯ್ ದಳಪತಿಯ 69ನೇ ಸಿನಿಮಾದಲ್ಲಿ ಬಾಬಿ ಡಿಯೋಲ್!
ಸಂದೀಪ್ ರೆಡ್ಡಿ ವಂಗಾ ಅವರ ಅನಿಮಲ್‌ನಲ್ಲಿನ ಪಾತ್ರಕ್ಕಾಗಿ ಡಿಯೋಲ್ ವೃತ್ತಿಜೀವನದ ಉತ್ತುಂಗದಲ್ಲಿದ್ದು, ಇತ್ತೀಚೆಗೆ IIFA ಅತ್ಯುತ್ತಮ ವಿಲನ್ ಪ್ರಶಸ್ತಿ ಪಡೆದಿದ್ದರು.


