Thalapathy Vijay

ದಳಪತಿ ವಿಜಯ್ ನಟನೆಯ 'ಲಿಯೋ' ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್: ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್
ಸಿನಿಮಾ ಸುದ್ದಿ

ದಳಪತಿ ವಿಜಯ್ ನಟನೆಯ 'ಲಿಯೋ' ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್: ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್

ದಳಪತಿ ವಿಜಯ್ ನಟನೆಯ 'ಲಿಯೋ: ಬ್ಲಡಿ ಸ್ವೀಟ್' ಗಲ್ಲಾಪೆಟ್ಟಿಗೆಯನ್ನು ಯಶಸ್ಸು ಕಂಡಿದೆ. ಚಿತ್ರ ಬಿಡುಗಡೆಯಾದ ಒಂದು ವಾರದೊಳಗೆ ಹಲವಾರು ದಾಖಲೆಗಳನ್ನು ಮುರಿದಿದೆ ಮತ್ತು ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರವು ಇನ್ನೂ ಥಿಯೇಟರ್‌ಗಳಲ್ಲಿ ಓಡುತ್ತಿದ್ದರೂ ಸಹ, 'ಲಿಯೋ' ನ ಒಟಿಟಿ ಬಿಡುಗಡೆ ಬಗ್ಗೆ ತಿಳಿಯಲು ಅಭಿಮಾನಿಗಳು ಉತ್ಸುಕರಾಗಿದ್

ಲಿಯೋ ಚಿತ್ರದ ಟ್ರೈಲರ್
ಮನರಂಜನೆ

ಲಿಯೋ ಚಿತ್ರದ ಟ್ರೈಲರ್

ನಟ ವಿಜಯ್ ಅಭಿನಯದ ಲಿಯೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸಿದ್ದಾರೆ.

ದಳಪತಿ ವಿಜಯ್-ತ್ರಿಷಾ ನಟನೆಯ 'ಲಿಯೋ' ಸಿನಿಮಾದ ಕನ್ನಡ ಪೋಸ್ಟರ್ ರಿಲೀಸ್!
ಸಿನಿಮಾ ಸುದ್ದಿ

ದಳಪತಿ ವಿಜಯ್-ತ್ರಿಷಾ ನಟನೆಯ 'ಲಿಯೋ' ಸಿನಿಮಾದ ಕನ್ನಡ ಪೋಸ್ಟರ್ ರಿಲೀಸ್!

ಖ್ಯಾತ ಸಿನಿಮಾ ನಿರ್ದೇಶಕ ಲೋಕೇಶ್ ಕನಕರಾಜ್ ನಿರ್ದೇಶನದ ದಳಪತಿ ವಿಜಯ್ ಅಭಿನಯದ 'ಲಿಯೋ' ಚಿತ್ರದ ಪ್ರಚಾರವನ್ನು ಚಿತ್ರತಂಡ ಕಿಕ್‌ಸ್ಟಾರ್ಟ್ ಮಾಡಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಭಾಗವಾಗಿ, ಚಿತ್ರತಂಡ ಎಲ್ಲಾ ಭಾಷೆಗಳಲ್ಲಿ ಪೋಸ್ಟರ್ ಅನ್ನು ಹಂಚಿಕೊಳ್ಳುತ್ತಿದೆ.

ಬಿಡುಗಡೆಗೂ ಮುನ್ನವೇ ದಳಪತಿ ವಿಜಯ್-ತ್ರಿಷಾ ಅಭಿನಯದ 'ಲಿಯೋ' ದಾಖಲೆಯ 246 ಕೋಟಿ ರೂ. ಗಳಿಕೆ
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನವೇ ದಳಪತಿ ವಿಜಯ್-ತ್ರಿಷಾ ಅಭಿನಯದ 'ಲಿಯೋ' ದಾಖಲೆಯ 246 ಕೋಟಿ ರೂ. ಗಳಿಕೆ

ವರದಿಗಳ ಪ್ರಕಾರ, ತಮಿಳು ಸೂಪರ್‌ಸ್ಟಾರ್, ದಳಪತಿ ವಿಜಯ್ ಅವರ ಮುಂದಿನ ಚಿತ್ರ 'ಲಿಯೋ' ಸಿನಿಮಾ ಡಿಜಿಟಲ್ ಹಕ್ಕುಗಳು, ಸ್ಯಾಟಲೈಟ್ ಮತ್ತು ಮ್ಯೂಸಿಕ್ ರೈಟ್ಸ್‌ಗಳಿಂದ ಬಿಡುಗಡೆಗೂ ಮುನ್ನವೇ 246 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.

ವಾರಿಸು ಚಿತ್ರದ ಟ್ರೈಲರ್
ಮನರಂಜನೆ

ವಾರಿಸು ಚಿತ್ರದ ಟ್ರೈಲರ್

ದಳಪತಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ವಾರಿಸು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಂಶಿ ಪೈಡಿಪಲ್ಲಿ ನಿರ್ದೇಶಿಸಿದ್ದಾರೆ.

ಕೆಜಿಎಫ್ 2ಗೆ ಟಕ್ಕರ್ ಕೊಡಲು ಬರುತ್ತಿರೋ ಬೀಸ್ಟ್ ಚಿತ್ರದ ಟ್ರೈಲರ್
ಮನರಂಜನೆ

ಕೆಜಿಎಫ್ 2ಗೆ ಟಕ್ಕರ್ ಕೊಡಲು ಬರುತ್ತಿರೋ ಬೀಸ್ಟ್ ಚಿತ್ರದ ಟ್ರೈಲರ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ಇದೇ ತಿಂಗಳ 14ರಂದು ಬಿಡುಗಡೆಯಾಗುತ್ತಿದ್ದು ಇದರ ಜೊತೆಗೆ ತಮಿಳು ನಟ ವಿಜಯ್ ಅಭಿನಯದ ಬೀಸ್ಟ್ ಚಿತ್ರದ ಬಿಡುಗಡೆಯಾಗುತ್ತಿದೆ. ಚಿತ್ರದ ಟ್ರೈಲರ್ ಇಲ್ಲಿದೆ.

ಯಶ್ 'ಕೆಜಿಎಫ್' ಚಿತ್ರ ನೋಡಿ ವಾವ್ಹಾ ಎಂದು ಉದ್ಘರಿಸಿದ ತಮಿಳು ದಳಪತಿ ವಿಜಯ್, ಯಶ್ ಬಗ್ಗೆ ಹೇಳಿದ್ದೇನು?
ಸಿನಿಮಾ ಸುದ್ದಿ

ಯಶ್ 'ಕೆಜಿಎಫ್' ಚಿತ್ರ ನೋಡಿ ವಾವ್ಹಾ ಎಂದು ಉದ್ಘರಿಸಿದ ತಮಿಳು ದಳಪತಿ ವಿಜಯ್, ಯಶ್ ಬಗ್ಗೆ ಹೇಳಿದ್ದೇನು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತದಲ್ಲಷ್ಟೇ ಅಲ್ಲ, ವಿದೇಶಗಳಲ್ಲಿಯೂ ಬಿಗುಡಗೆಯಾಗಿ ದಾಖಲೆ ನಿರ್ಮಿಸಿದ್ದು ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿದೆ.