Thane

ಬಾಯ್​ಫ್ರೆಂಡ್​ಗೆ ವಿಡಿಯೋ ಕಾಲ್ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಯುವತಿ!
ದೇಶ

ಬಾಯ್​ಫ್ರೆಂಡ್​ಗೆ ವಿಡಿಯೋ ಕಾಲ್ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಯುವತಿ!

ಟಿಟ್ವಾಲಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಆರೋಪದ ಮೇಲೆ ಯುವತಿಯ ಬಾಯ್​ಫ್ರೆಂಡ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ: ಕಿಕ್ಕಿರಿದು ತುಂಬಿದ ರೈಲಿನಿಂದ ಬಿದ್ದು, ಆರು ಪ್ರಯಾಣಿಕರ ಸಾವು!
ದೇಶ

ಮಹಾರಾಷ್ಟ್ರ: ಕಿಕ್ಕಿರಿದು ತುಂಬಿದ ರೈಲಿನಿಂದ ಬಿದ್ದು, ಆರು ಪ್ರಯಾಣಿಕರ ಸಾವು!

ಜಿಲ್ಲೆಯ ಮುಂಬ್ರಾ ಠಾಣೆ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಥಾಣೆ GRP ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅರ್ಚನಾ ದುಸಾನೆ ಸ್ಥಳಕ್ಕೆ ದೌಡಾಯಿಸಿದರು.

ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಕಠಿಣ ಕಾರಾಗೃಹ ಶಿಕ್ಷೆ!
ದೇಶ

ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಕಠಿಣ ಕಾರಾಗೃಹ ಶಿಕ್ಷೆ!

ಮಹಿಳೆಯನ್ನು 2021ರ ಏಪ್ರಿಲ್ 5 ರಂದು ಥಾಣೆಯ ವ್ಯಾಗ್ಲೆ ಎಸ್ಟೇಟ್ ಪ್ರದೇಶದ ಪಾಸ್‌ಪೋರ್ಟ್ ಕಚೇರಿ ಬಳಿಯ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರೊಂದಿಗೆ ಇದ್ದ ವೇಳೆ ಬಂಧಿಸಲಾಯಿತು.

ಥಾಣೆಯಲ್ಲಿ ಕೊರೋನಾಗೆ 21 ವರ್ಷದ ಯುವಕ ಬಲಿ
ದೇಶ

ಥಾಣೆಯಲ್ಲಿ ಕೊರೋನಾಗೆ 21 ವರ್ಷದ ಯುವಕ ಬಲಿ

ಮುಂಬ್ರಾದ 21 ವರ್ಷದ ಯುವಕನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟ ನಂತರ ಮೇ 22, 2025 ರಂದು ಥಾಣೆಯ ಛತ್ರಪತಿ ಶಿವಾಜಿ ಮಹಾರಾಜ್ ಕಲ್ವಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಥಾಣೆ: ಹೀರೋಯಿನ್ ಮಾಡುವುದಾಗಿ ಹೇಳಿ ಮಹಿಳೆ ಮೇಲೆ ಅತ್ಯಾಚಾರ; ನಾಲ್ವರ ವಿರುದ್ಧ ಪ್ರಕರಣ ದಾಖಲು
ದೇಶ

ಥಾಣೆ: ಹೀರೋಯಿನ್ ಮಾಡುವುದಾಗಿ ಹೇಳಿ ಮಹಿಳೆ ಮೇಲೆ ಅತ್ಯಾಚಾರ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಹಿಳೆಯು ಸಂತ್ರಸ್ತೆಯನ್ನು ದೊಡ್ಡ ತಾರೆಯಾಗಿ ಮಾಡುವುದಾಗಿ ಭರವಸೆ ನೀಡಿ, ಸಿಂಗಾಪುರಕ್ಕೆ ಕರೆದೊಯ್ದಿದ್ದಾರೆ.

ಥಾಣೆ: ಯುವತಿ ಮೇಲೆ ಅತ್ಯಾಚಾರ; ಸಾಮಾಜಿಕ ಮಾಧ್ಯಮದಲ್ಲಿ ಕೃತ್ಯದ ವಿಡಿಯೋ ಹಂಚಿಕೊಂಡ ಸ್ನೇಹಿತೆ
ದೇಶ

ಥಾಣೆ: ಯುವತಿ ಮೇಲೆ ಅತ್ಯಾಚಾರ; ಸಾಮಾಜಿಕ ಮಾಧ್ಯಮದಲ್ಲಿ ಕೃತ್ಯದ ವಿಡಿಯೋ ಹಂಚಿಕೊಂಡ ಸ್ನೇಹಿತೆ

ಸಂತ್ರಸ್ತೆಯ 22 ವರ್ಷದ ಸ್ನೇಹಿತ ಮತ್ತು ಕೃತ್ಯವನ್ನು ಚಿತ್ರೀಕರಿಸಿದ ಆಕೆಯ ಗೆಳತಿ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಭಿವಂಡಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Video: 13 ಅಂತಸ್ತಿನ ಕಟ್ಟಡದಿಂದ ಬಿದ್ದ ಮಗು; ದೇವರಂತೆ ಬಂದ ವ್ಯಕ್ತಿ; ಪವಾಡ ಸದೃಶ ಪಾರು
ದೇಶ

Video: 13 ಅಂತಸ್ತಿನ ಕಟ್ಟಡದಿಂದ ಬಿದ್ದ ಮಗು; ದೇವರಂತೆ ಬಂದ ವ್ಯಕ್ತಿ; ಪವಾಡ ಸದೃಶ ಪಾರು

ಮಹಾರಾಷ್ಟ್ರದ ಥಾಣೆಯ ಡೊಂಬಿವಲಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪವಾಡ: 13ನೇ ಅಂತಸ್ತಿನಿಂದ ಬಿದ್ದ ಮಗುವಿನ ರೋಚಕ ರಕ್ಷಣೆ! ವಿಡಿಯೋ ವೈರಲ್
ದೇಶ

ಪವಾಡ: 13ನೇ ಅಂತಸ್ತಿನಿಂದ ಬಿದ್ದ ಮಗುವಿನ ರೋಚಕ ರಕ್ಷಣೆ! ವಿಡಿಯೋ ವೈರಲ್

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಮಗು ಕಾಪಾಡಿದ ವ್ಯಕ್ತಿ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಸೈಫ್ ಆಲಿ ಖಾನ್ ಮೇಲೆ ದಾಳಿ: ಮುಖ್ಯ ಆರೋಪಿ ಬಾಂಗ್ಲಾದೇಶ ಪ್ರಜೆ ಥಾಣೆಯಲ್ಲಿ ಬಂಧನ; ಮುಂಬೈ ಪೊಲೀಸರಿಂದ ತೀವ್ರ ವಿಚಾರಣೆ
ಬಾಲಿವುಡ್

ಸೈಫ್ ಆಲಿ ಖಾನ್ ಮೇಲೆ ದಾಳಿ: ಮುಖ್ಯ ಆರೋಪಿ ಬಾಂಗ್ಲಾದೇಶ ಪ್ರಜೆ ಥಾಣೆಯಲ್ಲಿ ಬಂಧನ; ಮುಂಬೈ ಪೊಲೀಸರಿಂದ ತೀವ್ರ ವಿಚಾರಣೆ

ಥಾಣೆ ಪಕ್ಕದ ಪ್ರದೇಶದಿಂದ ಬಂಧಿಸಲ್ಪಟ್ಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತಕ್ಕೆ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ನಿಂದ ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.