Thane

Maharastra: ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ದಂಪತಿ ಬಂಧನ
ದೇಶ

Maharastra: ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ದಂಪತಿ ಬಂಧನ

ಪ್ರಮುಖ ಆರೋಪಿ ವಿಶಾಲ್ ಗಾವ್ಲಿಯನ್ನು ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಬುಧವಾರ ಬಂಧಿಸಿದ್ದ ಪೊಲೀಸರು, ಇಂದು ಬೆಳಗ್ಗೆ ನಗರಕ್ಕೆ ಕರೆತಂದು ಥಾಣೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಜಾಸ್ತಿ ಮೊಬೈಲ್ ನೋಡಬೇಡ ಎಂದು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕಿ ಶವವಾಗಿ ಪತ್ತೆ!
ದೇಶ

ಜಾಸ್ತಿ ಮೊಬೈಲ್ ನೋಡಬೇಡ ಎಂದು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕಿ ಶವವಾಗಿ ಪತ್ತೆ!

ಡಿಸೆಂಬರ್ 5 ರಂದು, ಆಕೆಯ ತಾಯಿ ಮೊಬೈಲ್ ಫೋನ್‌ನಲ್ಲಿ ಹೆಚ್ಚು ಸಮಯ ಕಳೆಯಬೇಡ ಮತ್ತು ಓದಿನ ಕಡೆ ಗಮನ ಹರಿಸುವಂತೆ ಬುದ್ದಿ ಹೇಳಿದ್ದರು.

ಥಾಣೆ: ಕರ್ನಾಟಕದ ಮೂವರಿಂದ ಓರ್ವ ಡಾಕ್ಟರ್ ಗೆ 3.84 ಕೋಟಿ ರೂ ವಂಚನೆ!
ದೇಶ

ಥಾಣೆ: ಕರ್ನಾಟಕದ ಮೂವರಿಂದ ಓರ್ವ ಡಾಕ್ಟರ್ ಗೆ 3.84 ಕೋಟಿ ರೂ ವಂಚನೆ!

ವೈದ್ಯಕೀಯ ಸಾಧನಗಳನ್ನು ಪೂರೈಸುವ ಸರ್ಕಾರಿ ಗುತ್ತಿಗೆಯಿಂದ ಲಾಭದ ಆಮಿಷವೊಡ್ಡಿ ಅವರನ್ನು ವಂಚಿಸಿರುವುದಾಗಿ ತಿಳಿದುಬಂದಿದೆ.

ಮಹಾರಾಷ್ಟ್ರ: ಥಾಣೆಯಲ್ಲಿ ಸಿಡಿಲು ಬಡಿದು ಮೂವರು ಸಾವು
ದೇಶ

ಮಹಾರಾಷ್ಟ್ರ: ಥಾಣೆಯಲ್ಲಿ ಸಿಡಿಲು ಬಡಿದು ಮೂವರು ಸಾವು

ಮಂಗಳವಾರ ಮಧ್ಯಾಹ್ನ ಮುರ್ಬಾದ್ ತಾಲೂಕಿನ ಶಿರಗಾಂವ್ ಮತ್ತು ಕಲ್ಯಾಣ್ ಬಳಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ಕಲ್ಲು ತೂರಾಟ
ವಿಡಿಯೋ

ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ಕಲ್ಲು ತೂರಾಟ

Video: 5ನೇ ಅಂತಸ್ತಿನಿಂದ ಕೆಳಗೆ ಹಾರಿದ ನಾಯಿ ಬಿದ್ದು 3 ವರ್ಷದ ಮಗು ಸಾವು, ಮಾಲೀಕನ ಬಂಧನ
ದೇಶ

Video: 5ನೇ ಅಂತಸ್ತಿನಿಂದ ಕೆಳಗೆ ಹಾರಿದ ನಾಯಿ ಬಿದ್ದು 3 ವರ್ಷದ ಮಗು ಸಾವು, ಮಾಲೀಕನ ಬಂಧನ

ದೈತ್ಯಾಕಾರದ ನಾಯಿ ಬಿದ್ದ ರಭಸಕ್ಕೆ ಮೂರು ವರ್ಷದ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಥಾಣೆ ಕಾರ್ಖಾನೆಯಲ್ಲಿ ಭಾರವಾದ ಬಾಯ್ಲರ್ ಬಿದ್ದು ಇಬ್ಬರು ಕಾರ್ಮಿಕರು ಸಾವು
ದೇಶ

ಥಾಣೆ ಕಾರ್ಖಾನೆಯಲ್ಲಿ ಭಾರವಾದ ಬಾಯ್ಲರ್ ಬಿದ್ದು ಇಬ್ಬರು ಕಾರ್ಮಿಕರು ಸಾವು

ಭಿವಂಡಿ ಪಟ್ಟಣದ ಸಾರವ್ಲಿ ಎಂಐಡಿಸಿ(ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ)ಯಲ್ಲಿರುವ ಡೈಯಿಂಗ್ ಘಟಕದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ.

ಥಾಣೆಯಲ್ಲಿ ಭಾರೀ ಮಳೆ, ರೆಸಾರ್ಟ್ ಜಲಾವೃತ: 49 ಮಂದಿಯನ್ನು ರಕ್ಷಿಸಿದ NDRF!
ದೇಶ

ಥಾಣೆಯಲ್ಲಿ ಭಾರೀ ಮಳೆ, ರೆಸಾರ್ಟ್ ಜಲಾವೃತ: 49 ಮಂದಿಯನ್ನು ರಕ್ಷಿಸಿದ NDRF!

ಶಹಪುರ್ ಪ್ರದೇಶದಲ್ಲಿ ಪ್ರವಾಹದಿಂದಾಗಿ ರೆಸಾರ್ಟ್‌ನಲ್ಲಿ ಸಿಲುಕಿದ್ದ ಜನರನ್ನು ದೋಣಿ ಮತ್ತು ಲೈಫ್ ಜಾಕೆಟ್‌ಗಳನ್ನು ಬಳಸಿ NDRF ತಂಡ ರಕ್ಷಿಸಿದೆ. ಅದೇ ರೀತಿ, ಮಧ್ಯಾಹ್ನ ಪಾಲ್ಘರ್ ಜಿಲ್ಲೆಯಲ್ಲಿ ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದಿಂದ 16 ಗ್ರಾಮಸ್ಥರನ್ನು ರಕ್ಷಿಸಲಾಗಿದೆ

ಮಹಾರಾಷ್ಟ್ರ: ಥಾಣೆ ಅಣೆಕಟ್ಟಿನ ಬಳಿ ಸಿಲುಕಿದ್ದ 5 ಮಕ್ಕಳ ರಕ್ಷಣೆ
ದೇಶ

ಮಹಾರಾಷ್ಟ್ರ: ಥಾಣೆ ಅಣೆಕಟ್ಟಿನ ಬಳಿ ಸಿಲುಕಿದ್ದ 5 ಮಕ್ಕಳ ರಕ್ಷಣೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ತಂಡಗಳು, ಏಡಿ ಹಿಡಿಯುವ ವೇಳೆ ಬೆಟ್ಟದಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿದ್ದಾರೆ.