Thane

ಮಹಾರಾಷ್ಟ್ರ: 9 ವರ್ಷದ ಮಗನ ಬಾಯಿಗೆ ಕಾಗದದ ಉಂಡೆ ತುರುಕಿ ಉಸಿರುಗಟ್ಟಿಸಿ ಕೊಲೆ, ತಂದೆಯ ಬಂಧನ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ತನ್ನ ಒಂಬತ್ತು ವರ್ಷದ ಮಗನ ಬಾಯಿಗೆ ಕಾಗದದ ಚೆಂಡನ್ನು ತುರುಕಿ ಉಸಿರುಗಟ್ಟಿಸಿ ಕೊಂದ ಆರೋಪದ ಮೇಲೆ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಥಾಣೆಯಲ್ಲಿ 12.75 ಎಕರೆ ಭೂಮಿ ಖರೀದಿಸಿದ Puravankara; ಯೋಜನೆಯ ಮೌಲ್ಯ ಅಂದಾಜು 4,000 ಕೋಟಿ ರೂ.!
ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಅಭಿವೃದ್ಧಿ ಸಂಸ್ಥೆ ಪುರವಂಕರ ಲಿಮಿಟೆಡ್ ಥಾಣೆಯ ಪಾಟ್ಲಿಪಾಡ ಪ್ರದೇಶದಲ್ಲಿನ ಘೋಡ್ಬಂದರ್ ರಸ್ತೆಯಲ್ಲಿ 12.75 ಎಕರೆ ಪ್ರದೇಶದ ಭೂಮಿಯನ್ನು ಖರೀದಿಸಿದೆ.

ಥಾಣೆ: ಧಾರ್ಮಿಕ ಕ್ರಿಯೆಗಳ ನೆಪದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಸ್ವಯಂಘೋಷಿತ ದೇವಮಾನವನ ಬಂಧನ
ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಕಳುವಾಗಿದ್ದ 9.35 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು!
ಮಹಾರಾಷ್ಟ್ರದ ಥಾಣೆ ನಗರದ ಪೊಲೀಸರು ಕಳ್ಳತನ, ದರೋಡೆ ಮತ್ತು ಮತ್ತಿತರ ಅಪರಾಧಗಳ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 9.35 ಕೋಟಿ ರೂ. ಮೌಲ್ಯದ ಕಳುವಾಗಿದ್ದ ಬೆಲೆಬಾಳುವ ವಸ್ತುಗಳನ್ನು ಹಿಂದಿರುಗಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಕತಾರ್ ವಿವಿಯಲ್ಲಿ ಉದ್ಯೋಗ ಆಮಿಷ; 2 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ
ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ಸುಮಾರು 2 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ.

ಕೋವಿಡ್ ರೂಪಾಂತರಿ ಜೆಎನ್.1: ಥಾಣೆಯಲ್ಲಿ 5 ಪ್ರಕರಣ ಪತ್ತೆ
ಮಹಾರಾಷ್ಟ್ರದ ಥಾಣೆಯಲ್ಲಿ ಕೊರೋನಾ ರೂಪಾಂತರಿ ತಳಿ ಜೆಎನ್.1 5 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ಥಾಣೆಯಲ್ಲಿ ಕ್ರೇನ್ ಅಪಘಾತ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಶಿಂಧೆ ಸಂತಾಪ; ಪರಿಹಾರ ಘೋಷಣೆ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದಲ್ಲಿ ಸಂಭವಿಸಿದ ಭೀಕರ ಕ್ರೇನ್ ಕುಸಿತ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮಹಾರಾಷ್ಟ್ರದ ಥಾಣೆಯಲ್ಲಿ ಭೀಕರ ಅವಘಡ: ಸಮೃದ್ಧಿ ಇ-ವೇ ಕಾಮಗಾರಿ ಕ್ರೇನ್ ಕುಸಿದು ಬಿದ್ದು 16 ಕಾರ್ಮಿಕರು ಸಾವು, ಹಲವರಿಗೆ ಗಾಯ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿ ಮೇಲೆ ಕ್ರೇನ್ ಬಿದ್ದು 16 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿರುವ ದುರದೃಷ್ಟಕರ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಥಾಣೆ: ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕ್ಲಿನಿಕ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ವೈದ್ಯ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 23 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ತನ್ನ ಕ್ಲಿನಿಕ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

