ರಾಜ್ಯರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಜನತೆಗೆ ಧನ್ಯವಾದ ಸಲ್ಲಿಸಿದ ಸೋನಿಯಾ ಗಾಂಧಿ- ವಿಡಿಯೋ
ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವುದಕ್ಕೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ನೂತನ ಸರ್ಕಾರ ರಾಜ್ಯದ ಅಭಿವೃದ್ಧಿ ಹಾದಿಯಲ್ಲಿ ಕೆಲಸ ಮಾಡಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.