Thanks

'ಜವಾನ್' ನಟ ಶಾರುಖ್ ಖಾನ್ ಗೆ ಧನ್ಯವಾದ ಸಲ್ಲಿಸಿದ ಡಾ. ಕಫೀಲ್ ಖಾನ್! ಕಾರಣ ಏನು ಗೊತ್ತಾ?
2017 ರ ಗೋರಖ್‌ಪುರ ಆಸ್ಪತ್ರೆ ಸಾವಿನ ಪ್ರಕರಣದಲ್ಲಿ ತನ್ನನ್ನು ಬಲಿಪಶುವನ್ನಾಗಿ ಮಾಡಲಾಗಿದೆ ಎಂದು ಹೇಳುವ ಡಾ. ಕಫೀಲ್ ಖಾನ್, ನಟ ಶಾರುಖ್ ಖಾನ್ ಅವರ ಇತ್ತೀಚಿನ ಬ್ಲಕ್ ಬಸ್ಟರ್ ಚಿತ್ರ 'ಜವಾನ್'ನಲ್ಲಿ ಘಟನೆಯನ್ನು ಚಿತ್ರಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಚಂದ್ರಯಾನ-3 ಯಶಸ್ವಿ ನಂತರ ನಟ ಪ್ರಕಾಶ್ ರಾಜ್ ಹೇಳಿದ್ದು ಹೀಗೆ...
ಇತ್ತೀಚಿಗೆ ಚಂದ್ರಯಾನ-3 ಕುರಿತು ವಿವಾದಿತ ಟ್ವೀಟ್ ನಿಂದ ಭಾರಿ ಟೀಕೆ ಹಾಗೂ ಟ್ರೋಲ್ ಗೆ ಗುರಿಯಾಗಿದ್ದ ನಟ ಪ್ರಕಾಶ್ ರಾಜ್, ಇದೀಗ ಇಸ್ರೋ ಸಾಧನೆಗೆ ಬೆರಗಾಗಿದ್ದಾರೆ.

ಗುಜರಾತ್ ಚುನಾವಣೆ 2ನೇ ಹಂತ: ಈವರೆಗೂ ಶೇ.34.74ರಷ್ಟು ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ
ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯ 2ನೇ ಹಾಗೂ ಕೊನೆಯ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ವರೆಗೂ ಶೇ.34.74ರಷ್ಟು ಮತದಾನವಾಗಿದೆ.

25ನೇ ಸಿನಿಮಾ 'ಪ್ರೇಮಂ ಪೂಜ್ಯಂ' ಒಪ್ಪುವ ಮುನ್ನ 84 ಸ್ಕ್ರಿಪ್ಟ್ ತಿರಸ್ಕರಿಸಿದ್ದ ಪ್ರೇಮ್: ಚಿತ್ರರಂಗ, ಪ್ರೇಕ್ಷಕರ ಪ್ರೋತ್ಸಾಹಕ್ಕೆ ಚಿರಋಣಿ
ತಮಗೆ ಅವಕಾಶ ಕೊಟ್ಟ ಎಲ್ಲಾ ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಚಿತ್ರರಂಗದ ಪ್ರತಿಯೊಬ್ಬರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ. ಸಿನಿಮಾ ಮಂದಿ ಮತ್ತು ಪ್ರೇಕ್ಷಕರ ಪ್ರೋತ್ಸಾಹ ಇಲ್ಲದಿದ್ದರೆ ನಾನಿಂದು ಇಲ್ಲಿರುತ್ತಿರಲಿಲ್ಲ ಎಂದು ತಮ್ಮ ಈ ಸಿನಿಪಯಣದಲ್ಲಿ ನೆರವಾದ ಎಲ್ಲರನ್ನೂ ಪ್ರೇಮ್ ಸ್ಮರಿಸುತ್ತಾರೆ.

ಪತಿ ರಾಮು ನಿಧನವಾದ 12 ದಿನಗಳ ಬಳಿಕ ಮನದ ಮಾತು ಹಂಚಿಕೊಂಡ ನಟಿ ಮಾಲಾಶ್ರೀ!
ಪತಿ ರಾಮು ನಿಧನವಾದ 12 ದಿನಗಳು ಕಳೆದ ಬಳಿಕ ಇದೇ ಮೊದಲ ಬಾರಿಗೆ ನಟಿ ಮಾಲಾಶ್ರೀ ಪ್ರತಿಕ್ರಿಯೆ ನೀಡಿದ್ದು, ಬಹಿರಂಗ ಪತ್ರದ ಮೂಲಕ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಕ್ಯಾನ್ಸರ್ ಪೀಡಿತ ತಾಯಿಯ ಚಿಕಿತ್ಸೆಗೆ ನೆರವು ನೀಡಿದ ಸಲ್ಮಾನ್ ಖಾನ್ ಗೆ ಧನ್ಯವಾದ: ರಾಖಿ ಸಾವಂತ್
ಕ್ಯಾನ್ಸರ್ ಪೀಡಿತ ತಾಯಿ ಜಯ ಅವರ ಚಿಕಿತ್ಸೆಗಾಗಿ ನೆರವು ನೀಡಿದ್ದಕ್ಕಾಗಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಸಹೋದರ ಸೊಹೈಲ್ ಖಾನ್ ಅವರಿಗೆ ಬಾಲಿವುಡ್ ನಟಿ ರಾಖಿ ಸಾವಂತ್ ಧನ್ಯವಾದ ಸಲ್ಲಿಸಿದ್ದಾರೆ.

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಕನ್ನಡದಲ್ಲೇ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಶೇಷ ಡೂಡಲ್ ಬಿಡಿಸುವ ಮೂಲಕ 'ಕೊರೋನಾ ವಾರಿಯರ್ಸ್'ಗೆ ಧನ್ಯವಾದ ಹೇಳಿದ ಗೂಗಲ್
ವಿಶ್ವದಾದ್ಯಂತ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಮಹಾಮಾರಿ ವೈರಸ್ ವಿರುದ್ಧ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ಸ್'ಗೆ ಗೂಗಲ್ ವಿಶೇಷ ಡೂಡಲ್ ಬಿಡಿಸುವ ಮೂಲಕ ಧನ್ಯವಾದ ಹೇಳಿದೆ.

ಧೂಳೆಬ್ಬಿಸಿದ ಕೆಜಿಎಫ್ ಟ್ರೇಲರ್: ನಿರೀಕ್ಷೆ ಮೀರಿದ ಪ್ರತಿಕ್ರಿಯೆಗೆ ಖುಷ್ ಆದ ಯಶ್-ಫೇಸ್ ಬುಕ್ ಮೂಲಕ ಕೃತಜ್ಞತೆ
ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆಗಳನ್ನು ಮೂಡಿಸಿದ್ದ ಕೆಜಿಎಫ್ ಚಿತ್ರದ ಮೊದಲ ಭಾಗದ ಟ್ರೈಲರ್ ಇದೀಗ ಭಾರೀ ಸದ್ದು ಮಾಡುತ್ತಿದ್ದು, ಇಂಟರ್ನೆಟ್ ನಲ್ಲಿ ಧೂಳೆಬ್ಬಿಸಿದೆ. ಈ ಹಿನ್ನೆಲೆಯಲ್ಲಿ ನಟ ಯಶ್ ಅವರು ಅಭಿಮಾನಿಗಳಿಗೆ ಭಾನುವಾರ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ...

