ಕ್ರಿಕೆಟ್ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಹಾರ್ದಿಕ್ ಪಾಂಡ್ಯ
ಸತತ ಐದು ತಿಂಗಳು ಕೆಳ ಬೆನ್ನು ನೋವಿನಿಂದ ಬಳಲುತ್ತಿದ್ದ ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಫುಲ್ ಫಿಟ್ ಆಗಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡಕ್ಕೆ ಮರಳುವ ಉತ್ಸಾಹದಲ್ಲಿದ್ದಾರೆ