ದೇಶರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ; ಬಿಜೆಪಿ ಸಂಸದರ ಹಾಜರಿ ಕಡ್ಡಾಯ
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಲೋಕಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಹಿನ್ನಲೆಲೆಯಲ್ಲಿ ಎಲ್ಲಾ ಬಿಜೆಪಿ ಸಂಸದರು ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಬಿಜೆಪಿ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.