ರಾಜ್ಯಸಂಸದ ಡಾ. ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ, ಬಾಡೂಟಕ್ಕೆ ಮುಗಿಬಿದ್ದ ಜನ: ಭಾರೀ ಟೀಕೆ
ಮದ್ಯ ವಿತರಣೆ ಬಗ್ಗೆ ನನಗೆ ತಿಳಿದಿಲ್ಲ. ಇಂತಹದ್ದನ್ನು ನಾನು ಪ್ರೋತ್ಸಾಹಿಸುವುದೂ ಇಲ್ಲ. ಕಾರ್ಯಕ್ರದಲ್ಲಿ ಭಾಗವಹಿಸಿದ್ದವರು ಎಲ್ಲೋ ಮದ್ಯವನ್ನು ಖರೀದಿಸಿದ್ದು, ಅದನ್ನು ಸ್ಥಳಕ್ಕೆ ತಂದಿರಬಹುದು ಎಂದು ಸಂಸದ ಸುಧಾಕರ್ ಹೇಳಿದ್ದಾರೆ.