ರಾಜಕೀಯಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂ.1 ಮಾಡಿದ್ದಕ್ಕೆ ಧನ್ಯವಾದಗಳು: 'ThankYouModi' ಹ್ಯಾಷ್ ಟ್ಯಾಗ್ ಬಳಸಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡುವ ಸಲುವಾಗಿ ರಾಜ್ಯಕ್ಕೆ ಭೇಟಿ ನೀಡಿರುವ ನಡುವಲ್ಲೇ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.