Thar, Bikes

Video: ಗ್ಯಾಂಗ್'ಸ್ಟರ್ ಗಳ ಅಟ್ಟಹಾಸ; ಪೊಲೀಸರಿಂದ ತಪ್ಪಿಸಿಕೊಳ್ಳುವ ವೇಳೆ ತೆಂಗಿನಕಾಯಿ ವ್ಯಾಪಾರಿ ಮೇಲೆ ಹರಿದ Thar!
ಪೊಲೀಸರಿಂದ ತಪ್ಪಿಸಿಕೊಳ್ಳಲು ವೇಗವಾಗಿ ಥಾರ್ ಚಲಾಯಿಸುತ್ತಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ಒಬ್ಬ ತೆಂಗಿನಕಾಯಿ ಮಾರಾಟ ಮಾಡುತ್ತಿದ್ದ ಯುವಕನಿಗೆ ಡಿಕ್ಕಿ ಹೊಡೆದ ಘಟನೆ ಪಂಜಾಬ್ನ ಲುಧಿಯಾನಾದಲ್ಲಿ ನಡೆದಿದೆ.

Video: ರಸ್ತೆ ಮೇಲೆ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ THAR ಚಾಲಕ, ಸ್ಥಳದಲ್ಲೇ ಸಾವು!
ಬೆಂಗಳೂರಿನ ಜೆ.ಪಿ. ನಗರದ 8ನೇ ಹಂತ ಶೇಖರ್ ನಗರದಲ್ಲಿ ಡಿಸೆಂಬರ್ 31ರಂದು ಈ ಘಟನೆ ನಡೆದಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.

