ದೇಶಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಗೆ ಕೊರೋನಾ ಪಾಸಿಟಿವ್
ತಾವು ಕೊರೋನಾ ಸೋಂಕಿಗೆ ಒಳಗಾಗಿರುವುದಾಗಿ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಹೇಳಿದ್ದಾರೆ.ತಮ್ಮ ಸಂಪರ್ಕಕ್ಕೆ ಇತ್ತೀಚೆಗೆ ಬಂದಿರುವ ಎಲ್ಲರೂ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ನನಗೆ ಸೋಂಕು ತಗಲಿರುವುದು ಪತ್ತೆಯಾಗಿದೆ ಎಂದು ಗೊಗೊಯ್ ಹೇಳಿದ್ದಾರೆ.