ದೇಶಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್ಸು: 9 ಮಂದಿ ಸಾವು, ಹಲವರಿಗೆ ಗಾಯ, ಪ್ರಧಾನಿ ಪರಿಹಾರ ಪ್ರಕಟ
ತತ್ರಿಯಿಂದ ದೋಡಾಕ್ಕೆ ಪ್ರಯಾಣಿಸುತ್ತಿದ್ದ ಮಿನಿ ಬಸ್ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಆಳವಾದ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.